Month: June 2020
ಶಾಕ್ ನೀಡಿದ ಡೀಸಿ; ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!
ತುಮಕೂರು(ಜೂ.30) tumkurnews.in ಜಿಲ್ಲೆಯ ಪಾನ ಪ್ರಿಯರಿಗೆ ಜಿಲ್ಲಾಧಿಕಾರಿಗಳು ಶಾಕ್ ನೀಡಿದ್ದು, ಆ.2ರವರೆಗೆ ಪ್ರತಿ ಭಾನುವಾರ ಮದ್ಯ ಮಾರಾಟ ನಿಷೇಧಿಸಿದ್ದಾರೆ. ಕೋವಿಡ್-19ರ ಸೋಂಕು ನಿಯಂತ್ರಣ ಸಂಬಂಧ ಚಾಲ್ತಿಯಲ್ಲಿರುವ ಮುಂಜಾಗ್ರತಾ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಿನ ಮುಂಜಾಗ್ರತಾ[more...]
ಜಿಲ್ಲೆಯಲ್ಲಿ ಶತಕ ದಾಟಿದ ಕೊರೋನಾ, ಒಂದೇ ದಿನ 20 ಪಾಸಿಟಿವ್!
ತುಮಕೂರು(ಜೂ.30) tumkurnews.in ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 20 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 113ಕ್ಕೆ ಏರಿದೆ. ಅಲ್ಲದೇ ಓರ್ವ ವ್ಯಕ್ತಿಯ ಸಾವು ಸಂಭವಿಸಿದೆ.[more...]
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೊದಲು ಈ ಕೆಲಸ ಮಾಡಿ ಎಂದ ಸಂಸದ ಬಸವರಾಜು
ತುಮಕೂರು(ಜೂ.30) tumkurnews.in ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲಾ ಇಲಾಖೆಗಳು ತಾವು ಅನುಷ್ಠಾನ ಮಾಡುವ ಯೋಜನೆಗಳ ಮಾಹಿತಿಯನ್ನು ಕಡ್ಡಾಯವಾಗಿ ಜಿಐಎಸ್ (ಭೌಗೋಳಿಕ ಮಾಹಿತಿ ವ್ಯವಸ್ಥೆ) ಪೋರ್ಟಲ್‍ಗೆ ಅಪ್‍ಲೋಡ್ ಮಾಡಬೇಕೆಂದು ಸಂಸದ ಜಿ.ಎಸ್. ಬಸವರಾಜು ಅವರು ಅಧಿಕಾರಿಗಳಿಗೆ[more...]
ಕೊರೋನಾ ತಡೆಗೆ ಸಿಎಂ ಪರಿಹಾರ ನಿಧಿಗೆ ಬಂದ ಹಣವೆಷ್ಟು ಗೊತ್ತಾ? ಎಷ್ಟು ಖರ್ಚಾಗಿದೆ?!
ತುಮಕೂರು(ಜೂ.30) tumkurnews.in ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ಕೋವಿಡ್-19 ನಿಧಿಗೆ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ದೇಣಿಗೆ ನೀಡಿರುವುದು 290,98,14,057 ರೂ.ಗಳಾಗಿದ್ದು, ಕೊರೋನಾ ತಡೆಗೆ ಇದರಲ್ಲಿ ನಯಾ ಪೈಸೆಯನ್ನು ಖರ್ಚು ಮಾಡಿಲ್ಲ ಎಂದು[more...]
ಬಿಕ್ಕೆಗುಡ್ಡ, ಹಾಗಲವಾಡಿ ರೈತರೊಂದಿಗಿನ ಸಚಿವ ಮಾಧುಸ್ವಾಮಿ ಸಭೆ ಫಲಪ್ರದ
ತುಮಕೂರು(ಜೂ.29) tumkurnews.in: ಬಿಕ್ಕೆಗುಡ್ಡ ಮತ್ತು ಹಾಗಲವಾಡಿ ಕುಡಿಯುವ ನೀರು ಯೋಜನೆ ನಿರ್ಮಾಣಕ್ಕೆ ರೈತರು ತಮ್ಮ ಜಮೀನು ಬಿಟ್ಟುಕೊಟ್ಟು ಯೋಜನೆಗಳನ್ನು ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಮನವಿ ಮಾಡಿದರು. ಜಿಲ್ಲಾಧಿಕಾರಿ[more...]
ಸೋಂಕಿತರ ಪೈಕಿ 8 ಜನರಿಗೆ ಮಾತ್ರವೇ ಲಕ್ಷಣಗಳಿತ್ತು; ಡಿಸಿ ಶಾಕಿಂಗ್ ಹೇಳಿಕೆ
ತುಮಕೂರು (ಜೂ.29) tumkurnews.in ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ತಿಳಿಸಿದರು. ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸೋಂಕಿತರ[more...]
ಕಂಟೈನ್ಮೆಂಟ್ ವಲಯದಲ್ಲಿರುವ ಎಲ್ಲರಿಗೂ ಕೊರೋನಾ ಪರೀಕ್ಷೆ; ಮಾಧುಸ್ವಾಮಿ
ತುಮಕೂರು(ಜೂ.29) tumkurnews.in ಜಿಲ್ಲೆಯ ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ಕಂಟೈನ್‍ಮೆಂಟ್ ವಲಯದಲ್ಲಿರುವ[more...]
ಜಿಲ್ಲೆಯಲ್ಲಿ ಇವತ್ತು ಯಾವುದೇ ಪಾಸಿಟಿವ್ ಇಲ್ಲ, ಆದರೆ…
ತುಮಕೂರು(ಜೂ.29) tumkurnews.in ಜಿಲ್ಲೆಯಲ್ಲಿ ಸೋಮವಾರ ಯಾವುದೇ ಕೊರೋನಾ ವೈರಸ್ ಸೋಂಕು ಪ್ರಕರಣ ಕಂಡು ಬಂದಿಲ್ಲ. ಆದರೆ, 2075 ಜನರ ಕೊರೋನಾ ತಪಾಸಣೆಯ ರಿಸಲ್ಟ್ ಬರಬೇಕಿದೆ! ಇದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಈವರೆಗೆ 17,849 ಜನರನ್ನು[more...]
ಜಿಲ್ಲೆಯಲ್ಲಿ ಮತ್ತೊಂದು ತಾಲ್ಲೂಕಿನಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್!
ತುಮಕೂರು(ಜೂ.29) tumkurnews.in ಜಿಲ್ಲೆಯಲ್ಲಿ ಈಗಾಗಲೇ ಗುಬ್ಬಿ, ಮಧುಗಿರಿ, ಪಾವಗಡ ಪಟ್ಟಣದಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು, ಅದನ್ನು ಪಾಲಿಸುತ್ತಿದ್ದಾರೆ. ಇದೀಗ ಮತ್ತೊಂದು ತಾಲೂಕು ಕೇಂದ್ರ ಸ್ವಯಂ ಲಾಕ್ ಡೌನ್ ಗೆ[more...]
ಅಧಿಕಾರಿಗಳು ‘ದಂಡ’ ಮರೆತರು, ಜನರು ಜವಾಬ್ದಾರಿ ಮರೆತರು
ತುಮಕೂರು(ಜೂ.29) tumkurnews.in ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದೆ. ಆದರೆ ಜನರು ಮಾತ್ರ ತಮಗೆ ಕೊರೋನಾ ತಗಲುವುದಿಲ್ಲವೇನೋ ಎಂಬಂತೆ ಓಡಾಡುತ್ತಿದ್ದಾರೆ. ಜಿಲ್ಲಾ ಕೇಂದ್ರವಾದ ತುಮಕೂರು ನಗರದಲ್ಲಿ ವಾಹನ ದಟ್ಟಣೆ ಮಾಮೂಲಿಯಂತೆಯೇ ಇದೆ.[more...]