1 min read

250 ಕುರಿಗಳಿಗೆ ಕೊರೋನಾ ಭೀತಿ, 50 ಕುರಿಗಳನ್ನು ಕ್ವಾರಂಟೈನ್ ಮಾಡಿಸಿದ ಸಚಿವ

ತುಮಕೂರು(ಜೂ.29) tumkurnews.in ಈವರೆಗೆ ಜನರಿಗೆ ಕೊರೋನಾ ಭೀತಿ ಇತ್ತು, ಇದೀಗ ಪ್ರಾಣಿಗಳಿಗೂ ಕೊರೋನಾ ತಗಲುವ ಭೀತಿ ಎದುರಾಗಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಯುವಕನೋರ್ವನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಹಿನ್ನೆಲೆಯಲ್ಲಿ ಆತ[more...]
1 min read

ಪರಿಸರ ದಿನಾಚರಣೆಗೆ ಹೊಸ ಅರ್ಥ ನೀಡಿದ ಭಗತ್ ಕ್ರಾಂತಿ ಸೇನೆ

ತುಮಕೂರು(ಜೂ. 29) tumkurnews.in ಜೂನ್ 5 ರಂದು ಪರಿಸರ ದಿನ ಆಚರಿಸಿ ಎಲ್ಲರೂ ತಮ್ಮ ಕರ್ತವ್ಯ ಮುಗಿಯಿತು ಎಂದು ಅಲ್ಲಿಗೆ ಬಿಟ್ಟು ಬಿಟ್ಟಿದ್ದಾರೆ. ವರ್ಷದಲ್ಲಿ ಒಂದು ದಿನ ಒಂದು ಗಿಡ ನೆಟ್ಟು ಫೋಟೋ ತೆಗೆಸಿಕೊಂಡರೆ[more...]
1 min read

Big Breaking News; ಜಿಲ್ಲೆಯಲ್ಲಿ 18 ಪಾಸಿಟಿವ್

ತುಮಕೂರು(ಜೂ.28) tumkurnews.in: ಜಿಲ್ಲೆಯಲ್ಲಿ ಭಾನುವಾರ ಜನ ಬೆಚ್ಚಿ ಬಿದ್ದಿದ್ದಾರೆ, ಇವತ್ತು ಒಂದೇ ದಿನ 18 ಜನರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಒಟ್ಟು ಪಾಸಿಟಿವ್ ಬಂದಿರುವ ಸಂಖ್ಯೆ 93ಕ್ಕೆ ಏರಿದೆ. ಈ ಮೂಲಕ ಕೊರೋನಾ[more...]
1 min read

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ 3,300 ಕೋಟಿ ರೂ. ಅವ್ಯವಹಾರ, ರಾಜ್ಯದ ಜನತೆಗೆ ಶಾಕ್

ಬೆಂಗಳೂರು(ಜೂ.28) tumkurnews.in ಕೊರೋನಾ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಭಾನುವಾರ ಈ ಕುರಿತು[more...]
1 min read

ಜುಲೈ 2ರ ಬಳಿಕ ಆಪರೇಷನ್ ತುಮಕೂರು ಕಾಂಗ್ರೆಸ್!

ತುಮಕೂರು(ಜೂ.28) tumkurnews.in ಜಿಲ್ಲೆಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸ ತೊಡಗಿದೆ. ಬಿಜೆಪಿ ಪಕ್ಷದಲ್ಲಿ ಜಿಲ್ಲಾ ಅಧ್ಯಕ್ಷರ ಬದಲಾವಣೆ ಬಳಿಕ ಜೆಡಿಎಸ್‌ನಲ್ಲಿ ಜಿಲ್ಲಾಧ್ಯಕ್ಷರ ಬದಲಾವಣೆಯಾಗಬೇಕು ಎಂಬ ಕೂಗೆದ್ದಿದೆ, ಅದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸರದಿ. ಜಿಲ್ಲಾ[more...]
1 min read

ತುಮಕೂರು ಜೆಡಿಎಸ್ ನಲ್ಲಿ ನಾಯಕತ್ವ ಬದಲಾವಣೆಯ ಕೂಗು!

ತುಮಕೂರು(ಜೂ.27) tumkurnews.in ಬಿಜೆಪಿಯಲ್ಲಿ ಜಿಲ್ಲಾ ನಾಯಕತ್ವ ಬದಲಾದ ಬೆನ್ನಲ್ಲೇ ಜೆಡಿಎಸ್ ಪಕ್ಷದಲ್ಲಿಯೂ ನಾಯಕತ್ವ ಬದಲಾಗಬೇಕೆಂಬ ಕೂಗೆದ್ದಿದೆ. ಜಿಲ್ಲೆಯಲ್ಲಿ ನಾಲ್ವರು ಜೆಡಿಎಸ್ ಶಾಸಕರಿದ್ದರೂ ಎಲ್ಲರೂ ಅವರವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಓಡಾಡಿಕೊಂಡು ಪಕ್ಷವನ್ನು ಸಂಘಟಿಸುವಂತಹ[more...]
1 min read

ಕೊರೋನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿ

ತುಮಕೂರು(ಜೂ.27) tumkurnews.in: ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ತುಮಕೂರಿನ ಕೃಷ್ಣ ನಗರದ 76 ವರ್ಷದ ವೃದ್ದೆ ಜೂ.24 ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವ ತಪಾಸಣೆಗೆ ಒಳಗಾಗಿದ್ದರು, ಜೂ.26 ರಂದು ಮನೆಯಲ್ಲಿ ಕುಸಿದು ಬಿದ್ದ[more...]
1 min read

ಜಿಲ್ಲಾಡಳಿತದಿಂದ ಕೆಂಪೇಗೌಡರ ಜಯಂತಿ ಆಚರಣೆ

ತುಮಕೂರು(ಜೂ.27) tumkurnews.in: ಜಿಲ್ಲಾಡಳಿತದಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ನಡೆದ ಶ್ರೀ ನಾಡ ಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು,[more...]
1 min read

ತುಮಕೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶಾಸಕ ಡಿ.ಸಿ ಗೌರಿಶಂಕರ್ ಒತ್ತಾಯ

ತುಮಕೂರು,(ಜೂ. 26) tumkurnews.in: ತುಮಕೂರು ನಗರದ ಬಿಜಿಎಸ್ ವೃತ್ತದಲ್ಲಿರುವ ಉದ್ಯಾನವನದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಅವರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದರು.[more...]
1 min read

ಪಾವಗಡದಲ್ಲಿ ಶಿಕ್ಷಕರಿಗೆ ಕ್ವಾರಂಟೈನ್, ತುಮಕೂರಿನ ಡಿಎಚ್ಒ ಕಚೇರಿಯಲ್ಲಿ ಸೀಲ್ ಡೌನ್

ತುಮಕೂರು,(ಜೂ.26) tumkurnews.in ಎಸ್.ಎಸ್.ಎಲ್.ಸಿ ಪರೀಕ್ಷಾ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, 6 ಮಂದಿ‌ ಶಿಕ್ಷಕರನ್ನು ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸಿಕೆರೆ ಗ್ರಾಮದಲ್ಲಿ ಪಾವಗಡ ತಾಲ್ಲೂಕು ಬಿಸಿಎಂ[more...]