Month: June 2020
ಕೊರೋನಾ ಮಹಾ ಸ್ಪೋಟ, ತುಮಕೂರು, ಮಧುಗಿರಿ, ಶಿರಾ, ಪಾವಗಡ, ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ಸೇರಿ 15 ಪಾಸಿಟಿವ್.
ತುಮಕೂರು,(ಜೂ. 26) tumkurnews.in ಜಿಲ್ಲೆಯಲ್ಲಿ ಕೊರೋನಾ ಮಹಾ ಸ್ಪೋಟ ಸಂಭವಿಸಿದೆ. ಶುಕ್ರವಾರ ಒಂದೇ ದಿನ 15 ಜನರಿಗೆ ಪಾಸಿಟಿವ್ ಬಂದಿದ್ದು, ಒಟ್ಟು ಸಕ್ರೀಯ ಸೋಂಕಿತರ ಸಂಖ್ಯೆ 31ಕ್ಕೆ ಏರಿದೆ. ಅಲ್ಲದೇ ಅವರೆಗೆ 73 ಜನರಿಗೆ[more...]
ಪ್ರತಿಭಾವಂತ ವಿದ್ಯಾರ್ಥಿನಿಗೆ ಉಚಿತವಾಗಿ ಲ್ಯಾಪ್‍ಟಾಪ್ ಕೊಡಿಸಿದ ಬಿಜೆಪಿ ಕಾರ್ಪೋರೇಟರ್
ತುಮಕೂರು, (ಜೂ.26) tumkurnews.in ಈ ಕಾಲದಲ್ಲಿ ಎಲೆಕ್ಷನ್ ಮುಗಿದಮೇಲೆ ಕಾರ್ಪೋರೇಟರ್ ಕೈಗೆ ಸಿಗುವುದಿಲ್ಲ, ವಾರ್ಡ್ ಕಡೆಗೆ ತಲೆ ಹಾಕುವುದಿಲ್ಲ ಎಂಬ ಮಾತಿದೆ. ಆದರೆ ಆ ರೀತಿಯ ಮಾತುಗಳಿಗೆ ತದ್ವಿರುದ್ಧವಾಗಿ ತುಮಕೂರಿನ 15ನೇ ವಾರ್ಡ್ ಬಿಜೆಪಿ[more...]
ಮೂವರು ಬೆಸ್ಕಾಂ ನೌಕರರ ಮೇಲೆ ತೀವ್ರ ಹಲ್ಲೆ, ಪ್ರಾಣ ಬೆದರಿಕೆ
ತುರುವೇಕೆರೆ,(26) tumkurnews.in ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸಿ.ಎಸ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಸ್ಕಾಂ ನೌಕರರ ಮೇಲೆ ತೀವ್ರವಾದ ಹಲ್ಲೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ಕುರಿತು ಸಿ.ಎಸ್ ಪುರ[more...]
ಜುಲೈ 2ರಂದು ನಡೆಯುವುದು ಕೇವಲ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣವಲ್ಲ: ಟಿ.ಬಿ ಜಯಚಂದ್ರ
ತುಮಕೂರು,(ಜೂ.25) tumkurnews.in ಕೊರೊನಾ ಸಮಯದಲ್ಲಿ ಹಲವಾರು ಜನವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೆ ತಂದು ಬಿಜೆಪಿ ಪಕ್ಷ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಮಾಜಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ[more...]
ರಾಜ್ಯದೆಲ್ಲೆಡೆ 7,600 ಕಡೆಗಳಲ್ಲಿ ಡಿ.ಕೆ ಶಿವಕುಮಾರ್ ಪದಗ್ರಹಣ ವೀಕ್ಷಣೆಗೆ ವ್ಯವಸ್ಥೆ
ತುಮಕೂರು, (ಜೂ.26) tumkurnews.in ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ವೀಕ್ಷಣೆಗೆ ರಾಜ್ಯದ 7,600 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರ ಹಾಗೂ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ[more...]
ಮತ್ತೊಂದು ಪಾಸಿಟಿವ್, ಶಿರಾ ಬಾಲಕನಿಗೆ ಸೋಂಕು
ತುಮಕೂರು,(ಜೂ.25) tumkurnews.in ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 58ಕ್ಕೆ ಏರಿದೆ. ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ 15 ವರ್ಷದ ಬಾಲಕನಿಗೆ (ಟಿಎಂಕೆ 58) ಸೋಂಕು ಕಂಡು[more...]
ತುಮಕೂರಿಗಿಂತಲೂ ಮಧುಗಿರಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರು
ತುಮಕೂರು,(ಜೂ.25) tumkurnews.in ಜಿಲ್ಲೆಯಲ್ಲಿ ಗುರುವಾರ ಆರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 993 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮೊದಲ ದಿನ ದ್ವಿತೀಯ ಭಾಷೆಯಾದ ಇಂಗ್ಲಿಷ್ ಹಾಗೂ ಕನ್ನಡ ವಿಷಯ ಪರೀಕ್ಷೆ ಇತ್ತು, ಈ ಪರೀಕ್ಷೆಗೆ ತುಮಕೂರು ಶೈಕ್ಷಣಿಕ[more...]
ಪಾವಗಡ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ತುಮಕೂರು,(ಜೂ.25) tumkurnews.in ಪಾವಗಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ 5 ಹುದ್ದೆ, ಹಾಗೂ ಸಹಾಯಕಿಯರ 19 ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪಾವಗಡ[more...]
ಶಿರಾ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿರಾ,(ಜೂ.25) tumkurnews.in ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ 3 ಹುದ್ದೆ, ಮಿನಿ ಕಾರ್ಯಕರ್ತೆಯರ 2 ಹುದ್ದೆ ಹಾಗೂ ಸಹಾಯಕಿಯರ 25 ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆನ್‍ಲೈನ್ ಮೂಲಕ[more...]
ಕುಣಿಗಲ್ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕುಣಿಗಲ್,(ಜೂ.25) tumkurnews.in ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಮಿನಿ ಅಂಗನವಾಡಿ ಕಾರ್ಯಕರ್ತೆಯರ 3 ಹುದ್ದೆ, ಹಾಗೂ ಸಹಾಯಕಿಯರ 18 ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆನ್‍ಲೈನ್ ಮೂಲಕ ಅರ್ಜಿ[more...]