Month: June 2020
ಚಿಕ್ಕನಾಯಕನಹಳ್ಳಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕನಾಯಕನಹಳ್ಳಿ, (ಜೂ.25) ಚಿಕ್ಕನಾಯಕನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ 6 ಹುದ್ದೆ, ಹಾಗೂ ಸಹಾಯಕಿಯರ 9 ತಾತ್ಕಾಲಿಕ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಂದ್ರೇಹಳ್ಳಿ, ತಿರುಮಲದೇವರಹಟ್ಟಿ,[more...]
ಗುಬ್ಬಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುಬ್ಬಿ,(ಜೂ.25) tumkurnews.in ಗುಬ್ಬಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರ 1 ಹುದ್ದೆ, ಮಿನಿ ಕಾರ್ಯಕರ್ತೆಯರ 2 ಹಾಗೂ ಸಹಾಯಕಿಯರ 15 ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಆನ್‍ಲೈನ್[more...]
ನಗರ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ತುಮಕೂರು,(ಜೂ.25) tumkurnews.in ತುಮಕೂರು ನಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಮಿನಿ ಕಾರ್ಯಕರ್ತೆಯರ ಹುದ್ದೆ ಹಾಗೂ 7 ಸಹಾಯಕಿಯರ ತಾತ್ಕಾಲಿಕ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ಆನ್‍ಲೈನ್[more...]
ತುಮಕೂರಿನ ರೈಲು ನಿಲ್ದಾಣ ರಸ್ತೆ ಸ್ಮಾರ್ಟ್ ಆಗುತ್ತಿದೆ
ತುಮಕೂರು,(ಜೂ.24) tumkurnews.in ಬಿಎಚ್ ರಸ್ತೆಗೆ ಪರ್ಯಾಯವಾಗಿರುವ ರೈಲ್ವೆ ಸ್ಟೇಷನ್ ರಸ್ತೆಯನ್ನು ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು. ಸಿಎಸ್‍ಐ ಬಡಾವಣೆ, ವಿದ್ಯಾನಿಕೇತನ ಶಾಲೆ, ಪದವಿ ಕಾಲೇಜು, ಹಾಸ್ಟೆಲ್‍ಗಳಿರುವ[more...]
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಧೈರ್ಯವಾಗಿ ಕಳಿಸಿ; ಶಾಸಕ ಗೌರಿಶಂಕರ್ ಮನವಿ
ತುಮಕೂರು,ಜೂ.24 tumkurnews.in ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ರಾಜ್ಯದ ಯಾವ ಕ್ಷೇತ್ರದಲ್ಲೂ ಕೈಗೊಳ್ಳದಂತಹ ಮುಂಜಾಗ್ರತಾ ಕ್ರಮಗಳನ್ನು ಗ್ರಾಮಾಂತರ ಕ್ಷೇತ್ರದಲ್ಲಿ ಕೈಗೊಳ್ಳಲಾಗಿದೆ ಎಂದು ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದ್ದಾರೆ. ತಾಲ್ಲೂಕಿನ ನಾಗವಲ್ಲಿ ಹೈಸ್ಕೂಲ್ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಟಚ್‍ಲೆಸ್ ಸ್ಯಾನಿಟೈಸರ್[more...]
ಕೊರೊನಾ ಭಯ, ಮಧುಗಿರಿ ಮೂರು ದಿನ ಸಂಪೂರ್ಣ ಲಾಕ್ ಡೌನ್
ಮಧುಗಿರಿ, (ಜೂ.24) tumkurnews.in ಗುಬ್ಬಿ ತಾಲೂಕಿನ ವರ್ತಕರು ಸ್ವಯಂ ಪ್ರೇರಿತ ಬಂದ್ ಘೋಷಣೆ ಮಾಡಿರುವ ಬೆನ್ನಲ್ಲೇ ಮಧುಗಿರಿ ತಾಲೂಕಿನಲ್ಲಿ ವರ್ತಕರು ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಜೂ.24 ರಂದು[more...]
ಸೋಂಕು ಹೆಚ್ಚಾಗುವ ಭೀತಿ, ಇನ್ಮುಂದೆ ತಾಲೂಕು ಕೇಂದ್ರಗಳಲ್ಲೇ ಚಿಕಿತ್ಸೆ
ತುಮಕೂರು, ಜೂ.24 tumkurnews.in: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಹೆಲ್ತ್ ಸೆಂಟರ್ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್[more...]
48 ಗಂಟೆಯಲ್ಲಿ 303 ಜನರಿಗೆ ಕ್ವಾರಂಟೈನ್, ಶಾಕ್ ನಲ್ಲಿ ಜನ
ತುಮಕೂರು, (ಜೂ.23) tumkurnews.in: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ ಮಾಡಿದಷ್ಟೂ ಸೋಂಕು ಜನರಿಗೆ ಹತ್ತಿರವಾಗುತ್ತಿದೆ. ಕಳೆದ 48 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 7 ಜನರಿಗೆ ಸೋಂಕು ದೃಢಪಟ್ಟಿದೆ, ಒಂದು ಸಾವು[more...]
ಕೊರೋನಾಗೆ ತುಮಕೂರಿನಲ್ಲಿ ಓರ್ವ ಬಲಿ, ಒಂದೇ ದಿನ 5 ಪಾಸಿಟಿವ್
ತುಮಕೂರು, (ಜೂ.23) tumkurnews.in ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಜನರನ್ನು ಆಕ್ರಮಿಸಿಕೊಳ್ಳುತ್ತಿದೆ. ಇವತ್ತೊಂದೇ ದಿನ ಐದು ಜನರಲ್ಲಿ ಕೋವಿಡ್ 19 ಪಾಸಿಟಿವ್ ಬಂದಿದ್ದು, ಓರ್ವ ಸಾವನ್ನಪ್ಪಿದ್ದಾರೆ. ತುಮಕೂರು[more...]
ತುಮಕೂರು ವೈದ್ಯರ ಶ್ರಮ, ಒಂದೇ ದಿನ 8 ಮಂದಿ ಗುಣಮುಖ
ತುಮಕೂರು,(ಜೂ.22) tumkurnews.in: ವೈದ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಜಿಲ್ಲೆಯಲ್ಲಿ ಸೋಮವಾರ 8 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿದ್ದಾರೆ. ಮೇ 30 ರಂದು ಶಿರಾ ಟೌನ್ ನಾಯಕರಹಟ್ಟಿ ವೃತ್ತದಲ್ಲಿ ಪಾತ್ರೆ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೋರ್ವ ಆಂಧ್ರಪ್ರದೇಶದ[more...]