Month: June 2020
ಮಾಸ್ಕ್ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ
ತುಮಕೂರು ನ್ಯೂಸ್.ಇನ್(ಜೂ.18): ಸಾರ್ವಜನಿಕ ಸ್ಥಳಗಳಲ್ಲಿ ಯಾರು ಮಾಸ್ಕ್ ಧರಿಸುವುದಿಲ್ಲವೋ ಅವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ[more...]
ಯೋಧರ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಚೀನಾದ ವಸ್ತುಗಳನ್ನು ತಿರಸ್ಕರಿಸಿ; ಜ್ಯೋತಿಗಣೇಶ್ ಕರೆ
ತುಮಕೂರು ನ್ಯೂಸ್.ಇನ್, (ಜೂ.17) ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಚೀನಾದ ವಸ್ತುಗಳನ್ನು ತಿರಸ್ಕರಿಸಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ಕರೆ ನೀಡಿದರು. ನಗರದ ಟೌನ್‍ಹಾಲ್ ಸಮೀಪದ ಶಾಸಕರ[more...]
ಬ್ಯಾಂಕ್ ಸಾಲ ಒದಗಿಸಲು ಅರ್ಜಿ ಆಹ್ವಾನ
ತುಮಕೂರು ನ್ಯೂಸ್.ಇನ್,(ಜೂ.17): ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗವು 2020-21ನೇ ಸಾಲಿಗೆ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ವೃತ್ತಿನಿರತ ಬಡಗಿ, ಕ್ಷೌರಿಕ, ದೋಬಿ, ಕಲ್ಲುಕುಟಿಕ, ಗಾರೆ, ಕಮ್ಮಾರಿಕೆ, ಬೆತ್ತದಕೆಲಸ, ಬುಟ್ಟಿ ಹೆಣೆಯುವುದು,[more...]
ಪಾವಗಡದ ಸಾವಡಿಕುಂಟೆಯಲ್ಲಿ ನರೇಗಾ ವರ
ತುಮಕೂರು ನ್ಯೂಸ್.ಇನ್ (ಜೂ.17): ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2020-21ನೇ ಸಾಲಿನಲ್ಲಿ ಜಿಲ್ಲೆ ಪಾವಗಡ ತಾಲ್ಲೂಕಿನ ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಡಿಕುಂಟೆಯಲ್ಲಿ ನೀರಿನ ಕೊಳ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಈ[more...]
ಎಂಪ್ರೆಸ್ ಪಪೂ ಕಾಲೇಜಿನಲ್ಲಿ 1306 ವಿದ್ಯಾರ್ಥಿಗಳಿಗೆ ಪರೀಕ್ಷೆ
ತುಮಕೂರು ನ್ಯೂಸ್.ಇನ್, ಜೂ.17: ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಗಾಗಿ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು, ಸದರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 1306 ಜನ ವಿದ್ಯಾರ್ಥಿಗಳು ಪರೀಕ್ಷೆ[more...]
ವಿವಿಧ ಬೇಡಿಕೆಗಳ ಈಡೇರಿಕೆಗೆ ಶಿಕ್ಷಕರ ಒತ್ತಾಯ
ತುಮಕೂರು ನ್ಯೂಸ್.ಇನ್(ಜೂ.17) ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ[more...]
ಮನೆಯಿಂದಲೇ ಯೋಗ ದಿನಾಚರಣೆಗೆ ಡಿಸಿ ಕರೆ
ತುಮಕೂರು ನ್ಯೂಸ್.ಇನ್(ಜೂ.17): ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ.21ರಂದು ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್[more...]
ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್ 19 ಕೇಸ್ ಪತ್ತೆ
ತುಮಕೂರು ನ್ಯೂಸ್.ಇನ್(ಜೂ.16): ಜಿಲ್ಲೆಯಲ್ಲಿ ಮಂಗಳವಾರ ಸಿರಾ ನಗರದ ಕಚೇರಿ ಮೊಹಲ್ಲಾ ನಿವಾಸಿ 35 ವರ್ಷದ ಪುರುಷನೋರ್ವನಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ಹೊಸ[more...]
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಹೆಲ್ಪ್ ಲೈನ್ ಪ್ರಾರಂಭ
ತುಮಕೂರು ನ್ಯೂಸ್.ಇನ್(ಜೂ.16): ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಛೇರಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿ ಪ್ರಾರಂಭಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಜಿಲ್ಲೆಯಲ್ಲಿ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ[more...]
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಏನೇನು ಸಿದ್ಧತೆಗಳಾಗಿವೆ ಗೊತ್ತೇ?
ತುಮಕೂರು ನ್ಯೂಸ್.ಇನ್(ಜೂ.16): ಜಿಲ್ಲೆಯಲ್ಲಿ ಜೂನ್ 25ರಿಂದ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಕರೆ ನೀಡಿದರು. ನಗರದ ಜಿಲ್ಲಾ ಬಾಲಭವನದಲ್ಲಿಂದು ಏರ್ಪಡಿಸಿದ್ದ ಎಸ್‍ಎಸ್‍ಎಲ್‍ಸಿ 2020ರ ಪರೀಕ್ಷಾ[more...]