1 min read

ಕೋವಿಡ್ ಆಸ್ಪತ್ರೆಯ ನರ್ಸ್ ಗೆ ಕೊರೋನಾ, ಬೆಚ್ಚಿ ಬಿದ್ದ ಆರೋಗ್ಯ ಕ್ಷೇತ್ರ

ತುಮಕೂರು(ಜು.3) tumkurnews.in ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ಸಿಬ್ಬಂದಿಗೆ ಶುಕ್ರವಾರ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಸಿಬ್ಬಂದಿಗೆ ಸೋಂಕು ದೃಢಪಟ್ಟ ಪ್ರಥಮ ಪ್ರಕರಣ ಇದಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ನರ್ಸಿಂಗ್[more...]
1 min read

ರಾಜ್ಯದ ಇಂದಿನ ಪರಿಸ್ಥಿತಿಗೆ ಅಂದಿನ ಸಿಎಂ ಸಿದ್ದರಾಮಯ್ಯ ಕಾರಣ: ಬಿಜೆಪಿ ಕಿಡಿ

ತುಮಕೂರು(ಜು.3) tumkurnews.in ರಾಜ್ಯದ ಇಂದಿನ ಪರಿಸ್ಥಿತಿಗೆ ಸಿದ್ದರಾಮಯ್ಯ ಅವರ ಸರಕಾರವೇ ನೇರ ಕಾರಣ ಎಂದು ತುಮಕೂರು ನಗರ ಬಿಜೆಪಿ ಶಾಸಕ ಜಿ.ಬಿ ಜ್ಯೋತಿಗಣೇಶ್ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ 25ನೇ ವಾರ್ಡಿನಲ್ಲಿ ಸಿಸಿ ಚರಂಡಿ ಕಾಮಗಾರಿಗೆ[more...]
1 min read

ಜಿಲ್ಲೆಯ 7 ತಾಲ್ಲೂಕಿನ 25 ಜನರಿಗೆ ಕೊರೋನಾ ಅಟ್ಯಾಕ್, ಎಲ್ಲಿ ಎಷ್ಟು?

ತುಮಕೂರು(ಜು.3) tumkurnews.in ಜಿಲ್ಲೆಯಲ್ಲಿ ಕೊರೊನಾ ದ್ವಿಶತಕ ಭಾರಿಸಿದೆ. ಶುಕ್ರವಾರ ಒಂದೇ ದಿನ 25 ಹೊಸ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 208ಕ್ಕೆ ಏರಿದೆ. ಶುಕ್ರವಾರ, ಕೊರಟಗೆರೆ 3, ಕುಣಿಗಲ್ 2,[more...]
1 min read

ಬೇಡ ಎಂದರೂ ಕೇಳಲಿಲ್ಲ, ಎಷ್ಟು ವಿದ್ಯಾರ್ಥಿಗಳು ಕೊರೊನಾ ಕಾರಣದಿಂದ ಪರೀಕ್ಷೆ ಬರೆದಿಲ್ಲ ಗೊತ್ತಾ?

ತುಮಕೂರು(ಜು.2) tumkurnews.in ರಾಜ್ಯದಲ್ಲಿ ಈವರೆಗೆ 32 ವಿದ್ಯಾರ್ಥಿಗಳು ಕೋವಿಡ್ 19 ಪ್ರಕರಣದಿಂದ ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಯಿಂದ ಹೊರಗೆ ಉಳಿದಿದ್ದಾರೆ. ಈ ಬಗ್ಗೆ ಸ್ವತಃ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ[more...]
1 min read

ಇವತ್ತು ಸಹ 6 ತಾಲೂಕಿನ 44 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ತುಮಕೂರು(ಜು.2) tumkurnews.in ಜಿಲ್ಲೆಯಲ್ಲಿ ಕೊರೋನಾ ‌ನಾಗಾಲೋಟ ಮುಂದುವರಿದಿದೆ. ಜುಲೈ 2ರ ಗುರುವಾರ ಒಂದೇ ದಿನ 44 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಚಿಕ್ಕನಾಯಕನಹಳ್ಳಿ 5, ಗುಬ್ಬಿ 13, ಕೊರಟಗೆರೆ 17, ಕುಣಿಗಲ್ 3, ತಿಪಟೂರು[more...]
1 min read

ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನ; ತುಮಕೂರು ಜಿಲ್ಲೆಯಲ್ಲೇ ಕೆಲಸ

ತುಮಕೂರು(ಜು.2) tumkurnews.in ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 5 ತಾಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರೌಢ)-9 ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ[more...]
1 min read

ಫಸಲ್ ಬಿಮಾ ಮಾಹಿತಿ, ಎಲ್ಲಾ ರೈತರಿಗೆ ತಲುಪಿಸಿ

ತುಮಕೂರು(ಜು.1) tumkurnews.in ಜಿಲ್ಲೆಯಲ್ಲಿ 2020-21ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ- ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆಯಡಿ ಅಧಿಸೂಚಿಸಲಾದ ಬೆಳೆಗಳು, ಇಂಡೆಮ್ನಿಟಿ ಮಟ್ಟ ವಿಮಾ ಮೊತ್ತ, ರೈತರು ಪಾವತಿಸಬೇಕಾದ ವಿಮಾ ಕಂತು ಹಾಗೂ ವಿಮಾ[more...]
1 min read

ಬೇಕಾಬಿಟ್ಟಿ ಅಂತ್ಯ ಸಂಸ್ಕಾರ, ಮರುದಿನ ಕೊರೋನಾ ಪಾಸಿಟಿವ್! ಊರವರ ಕಥೆ ಏನಾಗಬೇಕು?

ತುಮಕೂರು (ಜು.2) tumkurnews.in ಕುಣಿಗಲ್ ತಾಲ್ಲೂಕಿನ ತಿಮ್ಮೇಗೌಡನ ಪಾಳ್ಯದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯನ್ನು ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಡೆಸಿರುವ ಆರೋಪ ಕೇಳಿ ಬಂದಿದೆ. ಜೂನ್ 25 ರಂದು ಬೆಂಗಳೂರಿಗೆ ತೆರಳಿದ್ದ ಗ್ರಾಮದ ಮಹಿಳೆಯ[more...]
1 min read

ತುಮಕೂರು ನಗರದ ಹೃದಯ ಭಾಗದ 2 ಸೇರಿ ಒಟ್ಟು 8 ಪ್ರಕರಣಗಳ ಡಿಟೇಲ್ಸ್

ತುಮಕೂರು(ಜು.1) tumkurnews.in ತುಮಕೂರು ತಾಲ್ಲೂಕಿನಲ್ಲಿ ಬುಧವಾರ ಪತ್ತೆಯಾಗಿರುವ 8 ಕೋವಿಡ್ 19 ಸೋಂಕು ಪ್ರಕರಣಗಳಲ್ಲಿ 6 ಮಂದಿ ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲದಿದ್ದರೂ ಸೋಂಕು ತಗಲಿದೆ. ಅಲ್ಲದೇ ಇಬ್ಬರನ್ನು ಬಿಟ್ಟು ಉಳಿದ ಯಾರಿಗೂ ಕೋವಿಡ್[more...]
1 min read

ಜಿಲ್ಲೆಯಲ್ಲಿ 26 ಹೊಸ ಸೋಂಕಿತರು ಪತ್ತೆ, 139ಕ್ಕೆ ಏರಿದ ಕೊರೋನಾ

ತುಮಕೂರು(ಜು.1) tumkurnews.in ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ಬುಧವಾರ ಪುನಃ ಜಿಲ್ಲೆಯಲ್ಲಿ 26 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ತುಮಕೂರು 8, ಶಿರಾ 2, ಪಾವಗಡ 3, ಮಧುಗಿರಿ 4, ಕುಣಿಗಲ್ 6, ಗುಬ್ಬಿ[more...]