Month: May 2022
ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ
Tumkurnews ತುಮಕೂರು; ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. (ಪ್ರಾಥಮಿಕ)-04 ಮತ್ತು ಬಿ.ಐ.ಇ.ಆರ್.ಟಿ.(ಪ್ರೌಢ)-12 ಹುದ್ದೆಗಳನ್ನು ನೇರ[more...]
ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಆರಂಭ
Tumkurnews ತುಮಕೂರು; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಮೇ 30ರಿಂದ ಅರ್ಜಿ ಸಲ್ಲಿಸಬಹುದು. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ[more...]
ಯುಪಿಎಸ್ಸಿ; ಕನ್ನಡ ಮಾಧ್ಯಮದ ಅರುಣ ಸೇರಿ ಶಿರಾದ ಮೂವರು ಟಾಪರ್ಸ್!
Tumkurnews ತುಮಕೂರು; ಜಿಲ್ಲೆಯ ಶಿರಾ ತಾಲ್ಲೂಕಿನ ಮೂವರು ಈ ಬಾರಿಯ ಯುಪಿಎಸ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಶಿರಾ ತಾಲ್ಲೂಕಿನ ಹುಲಿಕುಂಟೆ ಹೊಬಳಿ[more...]
ರೋಹಿತ್ ಚಕ್ರತೀರ್ಥ ವಿರುದ್ಧ ತೀವ್ರಗೊಂಡ ಆಕ್ರೋಶ; ಒಕ್ಕಲಿಗರ ಪ್ರತಿಭಟನೆ
Tumkurnews ತುಮಕೂರು; ರಾಷ್ಟ್ರಕವಿ ಕುವೆಂಪು ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥರನ್ನು ಕೂಡಲೇ ಬಂದಿಸಬೇಕು ಹಾಗೂ ಆತನ ನೇತೃತ್ವದಲ್ಲಿ ನಡೆಯುತ್ತಿರುವ ಪಠ್ಯಪುಸ್ತಕ ಪರಿಷ್ಕರಣಾ[more...]
ರೈತರ ಸಮಸ್ಯೆ ಬಗ್ಗೆ ನಾವ್ಯಾರೂ ಮಾತನಾಡುತ್ತಿಲ್ಲ; ಬಿಜೆಪಿ ಸಭೆಯಲ್ಲಿ ಮಾಧುಸ್ವಾಮಿ ಬೇಸರ
Tumkurnews ತುಮಕೂರು; ರೈತರ ಮಧ್ಯೆ ಸಾಕಷ್ಟು ಸಮಸ್ಯೆಗಳಿವೆ. ಅದರ ಬಗ್ಗೆ ನಾವ್ಯಾರೂ ಕೂತು ಚರ್ಚೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಾಗಿದೆ. ಆಗ ಮಾತ್ರ ಜನಪ್ರತಿನಿಧಿಗಳು[more...]
ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ; ಕುರುಬರ ಸಮಾವೇಶದಲ್ಲಿ ಸಿದ್ದರಾಮಯ್ಯ
ತುಮಕೂರು; ಬಡವರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ ಎಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ[more...]
ಪಠ್ಯ ಪುಸ್ತಕವಾಯ್ತು, ಈಗ ಸರ್ಕಾರಿ ಕಾರ್ಯಕ್ರಮಗಳಿಗೂ ರೋಹಿತ್ ಚಕ್ರತೀರ್ಥ ಪ್ರಮುಖ ಅತಿಥಿ!
Tumkurnews ತುಮಕೂರು; ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿಸಿದ ವಿವಾದ ತಣ್ಣಗಾಗುವ ಮುನ್ನವೇ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರೋಹಿತ್ ಚಕ್ರತೀರ್ಥ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ಹಣಕ್ಕಾಗಿ ಕಿಡ್ನಾಪ್; ತುಮಕೂರು ಎಸ್ಪಿ ಕಚೇರಿ ಎದುರು ಮಹಿಳೆ[more...]
ತುಮಕೂರು; ಬಾಲಕನ ಮೇಲೆ ಚೂರಿ ಇರಿತ
Tumkurnews ತುಮಕೂರು; ಅಪ್ರಾಪ್ತ ಬಾಲಕನೋರ್ವನಿಗೆ ಚೂರಿ ಇರಿದಿರುವ ಘಟನೆ ನಗರ ಸಮೀಪದ ದಿಬ್ಬೂರಿನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು, ಚೂರಿ ಇರಿತಕ್ಕೊಳಗಾಗಿರುವ ವಿನೋದ್(17) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತದಾರರ ಗುರುತಿನ ಚೀಟಿ ವಿತರಣೆಗೆ[more...]
ಹಣಕ್ಕಾಗಿ ಕಿಡ್ನಾಪ್; ತುಮಕೂರು ಎಸ್ಪಿ ಕಚೇರಿ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ
Tumkurnews ತುಮಕೂರು; ಪಡೆದ ಹಣ ವಾಪಾಸು ಕೊಡಲಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಆತನನ್ನು ಅಪಹರಿಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ನಡೆದಿದೆ. ತುಮಕೂರಿನ ಗಿಣಿ ಶಾಸ್ತ್ರ ಹೇಳುವ ಉಪ್ಪಾರಹಳ್ಳಿ[more...]
ಹೆಜ್ಜೇನು ದಾಳಿಗೆ ಓರ್ವ ಬಲಿ, ಮೂವರು ಗಂಭೀರ
Tumkurnews ಕೊರಟಗೆರೆ; ಹೆಜ್ಜೇನು ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕುರುಬರ ಜಾಗೃತಿ ಸಮಾವೇಶ; ಸಿದ್ದರಾಮಯ್ಯ ಭಾಗಿ ತಾಲೂಕಿನ ಇರಕಸಂದ್ರ ಕಾಲೋನಿಯ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ಘಟನೆ[more...]