ಉದ್ಯೋಗ; ಡಿಪ್ಲೋಮಾ, ಐಟಿಐ, ಜೆಓಸಿ, ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ

1 min read

 

ಉದ್ಯೋಗಕ್ಕಾಗಿ ನೇರ ಸಂದರ್ಶನ

Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರದಿಂದ ಉದ್ಯೋಗ ಒದಗಿಸುವ ಸಂಬಂಧ ಆಸಕ್ತ ಅಭ್ಯರ್ಥಿಗಳಿಗೆ ಮೇ 17 ರಂದು ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ.
ಆಸಕ್ತ ಡಿಪ್ಲೋಮಾ, ಐಟಿಐ, ಜೆಓಸಿ ಮತ್ತು ಯಾವುದೇ ಪದವಿ ಪಾಸಾದ 35 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಡಿ.ಸಿ.ಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ತಮ್ಮ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ವಾ.ಸಂ. 0816-2278488 ಅಥವಾ ಮೊ.ಸಂ. 9513136642, 8123282455ನ್ನು ಸಂಪಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like

More From Author

+ There are no comments

Add yours