ಮುಂದುವರೆದ ಮಳೆ; ಶಿರಾದಲ್ಲಿ ಮನೆಯ ಮೇಲ್ಚಾವಣಿ ಕುಸಿತ

1 min read

 

Tumkurnews
ಶಿರಾ; ತಾಲ್ಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಹಿಳೆಯೋರ್ವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ.
ತಾಲ್ಲೂಕಿನ ಹೊನ್ನಗೊಂಡನಹಳ್ಳಿಯ ಜಯಮ್ಮ ಎಂಬುವರಿಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತುಮಕೂರು ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ಜನಜೀವನ ಅಸ್ತವ್ಯಸ್ತ

About The Author

You May Also Like

More From Author

+ There are no comments

Add yours