Tumkurnews
ತುರುವೇಕೆರೆ; ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿನ ಪ್ರಥಮ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂಸ್ಥೆಗೆ ಖುದ್ದು ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇಲೆ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಂಶುಪಾಲರು (ದೂ.ಸಂ. 08139-200815) ಅಥವಾ ಪ್ರವೇಶ ಪ್ರಕ್ರಿಯೆ ಸಂಯೋಜನಾಧಿಕಾರಿ (ಮೊ.ನಂ.9902106500)ಯನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ, ಪದವಿ ಓದಿದವರಿಗೆ ಉದ್ಯೋಗ; ನೇರ ಸಂದರ್ಶನ
+ There are no comments
Add yours