1 min read

ಶಿರಾದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ; ಸಮಗ್ರ ವರದಿ ಓದಿ

Tumkurnews ತುಮಕೂರು; ಸರ್ಕಾರದ ಯೋಜನೆಗಳು, ಮೂಲಭೂತ ಸೌಕರ್ಯಗಳು ನೇರವಾಗಿ ಫಲಾನುಭವಿಗಳಿಗೆ, ನಾಗರೀಕರಿಗೆ ತಲುಪಬೇಕು ಎಂಬುದು ಸರ್ಕಾರದ ಆಶಯವಾಗಿದೆ. ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯಕಡೆ’ ಕಾರ್ಯಕ್ರಮ ಈ ದಿಸೆಯಲ್ಲಿ ಸರ್ಕಾರದ ವಿನೂತನ ಪರಿಕಲ್ಪನೆಯಾಗಿದ್ದು, ಸಂಧ್ಯಾ ಸುರಕ್ಷಾ, ಅಂಗವಿಕಲ,[more...]
1 min read

ತುಮಕೂರಿನಲ್ಲಿ ಕುರುಬರ ಜಾಗೃತಿ ಸಮಾವೇಶ; ಸಿದ್ದರಾಮಯ್ಯ ಭಾಗಿ

Tumkurnews ತುಮಕೂರು; ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಕುರುಬರ ಸಮಾಜಕ್ಕೆ ಸರ್ಕಾರದಿಂದ ಸಿಗಬೇಕಾಗಿರುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಳಿದಾಸ ವಿದ್ಯಾವರ್ಧಕ ಸಂಘ (ರಿ), ಜಿಲ್ಲಾ ಕುರುಬರ ಸಂಘ (ರಿ), ಕರ್ನಾಟಕ ಪ್ರದೇಶ[more...]
1 min read

ನ್ಯಾಯಾಂಗವನ್ನು ಬಿಜೆಪಿ ಪಕ್ಷ ನಡೆಸುವುದಿಲ್ಲ; ಡಿಕೆಶಿಗೆ ಬಿಜೆಪಿ ಟಾಂಗ್

Tumkurnews ತುಮಕೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ‌ವಿರುದ್ಧ ತನಿಖಾ ಸಂಸ್ಥೆಗಳು ದಾಳಿ ನಡೆಸಿ, ತನಿಖೆ ನಡೆಸುತ್ತಿರುವುದಕ್ಕೆ ಬಿಜೆಪಿ ಹೊಣೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು. ತುಮಕೂರಿನಲ್ಲಿ ಕುರುಬರ ಜಾಗೃತಿ ಸಮಾವೇಶ;[more...]
1 min read

ಮತದಾರರ ಗುರುತಿನ ಚೀಟಿ ವಿತರಣೆಗೆ ಗ್ರಹಣ; ಕಾರಣ ಕ್ಷುಲ್ಲಕ!

Tumkurnews ತುಮಕೂರು; ಜಿಲ್ಲೆಯಲ್ಲಿ ಹೊಸ ಮತದಾರರ ಚೀಟಿ ವಿತರಣೆ ಕಾರ್ಯ ಕ್ಷುಲ್ಲಕ ಕಾರಣಕ್ಕೆ ಸ್ಥಗಿತಗೊಂಡಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಂಡವರು ಮತದಾರರ ಗುರುತಿನ ಚೀಟಿ ಸಿಗದೆ ಪರದಾಡುವಂತಾಗಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಮತದಾರರ[more...]
1 min read

ಕುರುಬರ ಜಾಗೃತಿ ಸಮಾವೇಶಕ್ಕೆ ವ್ಯಾಪಕ ವಿರೋಧ!; ಕಾಂಗ್ರೆಸ್ ನಡೆಗೆ ಬಿಜೆಪಿ ಕಿಡಿ

Tumkurnews ತುಮಕೂರು; ನಗರದಲ್ಲಿ ಶನಿವಾರ ಹಮ್ಮಿಕೊಂಡಿರುವ ಜಿಲ್ಲಾ ಕುರುಬರ ಜಾಗೃತಿ ಸಮಾವೇಶಕ್ಕೆ ಕುರುಬ ಸಮುದಾಯದಲ್ಲೇ ವಿರೋಧ ವ್ಯಕ್ತವಾಗಿದ್ದು, ಅನೇಕ ಮುಖಂಡರು ಸಮಾವೇಶದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದೇ ಮೇ 28ರ ಶನಿವಾರ ತುಮಕೂರು ನಗರದ ಶಿರಾಗೇಟ್[more...]
1 min read

ತುಮಕೂರು; ಸಂಜೆ 5 ಗಂಟೆ ಬಳಿಕ ಮಳೆ ಸಾಧ್ಯತೆ

Tumkurnews ತುಮಕೂರು; ನಗರ ಹಾಗೂ ಸುತ್ತಮುತ್ತಲಿನ ‌ಪ್ರದೇಶಗಳಲ್ಲಿ ಇಂದು ಸಂಜೆ ಮಳೆಯಾಗುವ ಸಾಧ್ಯತೆ ಇದೆ. ಸಂಜೆ 5ಗಂಟೆ ವೇಳೆಗೆ ಮಳೆ ಮೋಡ ಉಂಟಾಗಲಿದ್ದು, ರಾತ್ರಿ 7 ಗಂಟೆಯವರೆಗೆ ಮಳೆ ಬರುವ ಸಾಧ್ಯತೆ ಇದೆ ಎಂದು[more...]
1 min read

ಇಂಗ್ಲಿಷ್ ಬರಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ!

Tumkurnews ತುಮಕೂರು; ಇಂಗ್ಲಿಷ್‌ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಅಘಾತಕಾರಿ ಘಟನೆ ಇದಾಗಿದ್ದು, ತುಮಕೂರಿನ ಊರ್ಡಿಗೆರೆಯಲ್ಲಿ ಘಟನೆ ನಡೆದಿದೆ.[more...]
1 min read

ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Tumkurnews ತುಮಕೂರು; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅಗತ್ಯ ಮಾಹಿತಿ ಇಲ್ಲಿದೆ. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್[more...]
1 min read

ಖ್ಯಾತ ಕ್ರೀಡಾ ಶಿಕ್ಷಕ ರಾಜಾರಾವ್ ಥಾವರೆ ಇನ್ನಿಲ್ಲ

Tumkurnews ತುಮಕೂರು; ಪ್ರಖ್ಯಾತ ಕ್ರೀಡಾ ಶಿಕ್ಷಕ ರಾಜಾರಾವ್ ಥಾವರೆ ಬುಧವಾರ ಸಂಜೆ ಎಸ್‌ಐಟಿ ಬಡಾವಣೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಇಬ್ಬರು ಗಂಡು ಹಾಗೂ ಓರ್ವ‌ ಪುತ್ರಿ ಹಾಗೂ ಕುಟುಂಬ ಸೇರಿದಂತೆ ಅಪಾರ ಬಂಧುಬಳಗ ಹಾಗೂ[more...]
1 min read

ವಿಜಯೇಂದ್ರಗೆ ಪರಿಷತ್ ಟಿಕೆಟ್ ತಪ್ಪಿಸಿದ್ದು ಯಾರು?; ಬಹಿರಂಗ ಪಡಿಸಿದ ಅರಗ ಜ್ಞಾನೇಂದ್ರ

Tumkurnews ತುಮಕೂರು; ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಟಿಕೆಟ್ ಕೈ ತಪ್ಪಿದ್ದು ಏಕೆ ಮತ್ತು ಯಾರಿಂದ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ವಿಜಯೇಂದ್ರ ಅಭಿಮಾನಿಗಳನ್ನು ಕಾಡುತ್ತಿದೆ.[more...]