1 min read

ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಕಾಲೇಜು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Tumkurnews ತುಮಕೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜುಗಳ ಉಚಿತ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವವರು ಅಲ್ಪ ಸಂಖ್ಯಾತರ ಸಮುದಾಯಕ್ಕೆ ಸೇರಿದವಾಗಿದ್ದು,[more...]
1 min read

ಮೀನುಗಾರಿಕೆ ಇಲಾಖೆ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Tumkurnews ತುಮಕೂರು; ಮೀನುಗಾರಿಕೆ ಇಲಾಖೆಯಿಂದ 2022-23ನೇ ಸಾಲಿಗೆ ರಾಜ್ಯ ವಲಯ, ಜಿಲ್ಲಾ ವಲಯದ ಫಲಾನುಭವಿ ಆಧಾರಿತ ಯೋಜನೆಗಳಡಿ ನೀಡಲಾಗಿರುವ ಗುರಿಗಳಿಗೆ ಸಂಬಂಧಿಸಿದಂತೆ ಆಸಕ್ತ ವ್ಯಕ್ತಿ, ಸಂಘ-ಸಂಸ್ಥೆಗಳಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೆರೆ, ಜಲಾಶಯಗಳ ಅಂಚಿನಲ್ಲಿ[more...]
1 min read

ವಿಕಲಚೇತನರಿಗೆ ಸರ್ಕಾರಿ ಸೌಲಭ್ಯ ತಲುಪಿಸಲು ಸಹಾಯವಾಣಿ ಆರಂಭ

Tumkurnews ತುಮಕೂರು; ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧೀನದಲ್ಲಿ ವಿಕಲ ಚೇತನರ ಸಹಾಯವಾಣಿ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿರುವ ಸರ್ಕಾರದ ವಿವಿಧ ಯೋಜನೆಗಳ ಕುರಿತಂತೆ ವಿಕಲ ಚೇತನರು ಸಹಾಯವಾಣಿ ಮೂಲಕ ಮಾಹಿತಿ[more...]
1 min read

ತುಮಕೂರು ಜಿಪಂ ಕೆಡಿಪಿ ಸಭೆ ಮುಂದೂಡಿಕೆ

Tumkurnews ತುಮಕೂರು; ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜೂನ್ 1, 2022 ರಂದು ಬೆಳಿಗ್ಗೆ 10.30 ಗಂಟೆಗೆ ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2021-22ನೇ ಸಾಲಿನ ಮಾರ್ಚ್ 2022ರ ಮಾಹೆಯ ಅಂತ್ಯಕ್ಕಿದ್ದಂತೆ[more...]
1 min read

ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ

ಬೆಂಗಳೂರು; ಕೆ.ಎಸ್.ಆರ್.ಟಿ.ಸಿಯಿಂದ ಶಾಲಾಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಬಸ್ ಪಾಸ್ ಸೌಲಭ್ಯ ನೀಡುತ್ತಿದ್ದು, ಪಾಸ್ ಪಡೆಯಲು‌ ಏನೇನು ದಾಖಲೆಗಳನ್ನು ಹೊಂದಿಸಬೇಕು ಎಂಬ ಮಾಹಿತಿ ‌ಇಲ್ಲಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ[more...]
1 min read

ಮೇ 24ರಿಂದ ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆ ಸಭೆ

Tumkurnews ತುಮಕೂರು; ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ 24, 26, 30, 31 ರಂದು ಸಾರ್ವಜನಿಕ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ[more...]
1 min read

ಮಡಿವಾಳ ಸಮಾಜಕ್ಕೆ MLC ಸ್ಥಾನ, MLA ಟಿಕೆಟ್; ಸಿದ್ದರಾಮಯ್ಯ ಭರವಸೆ

Tumkurnews ತುಮಕೂರು; ಮಡಿವಾಳ‌ ಸಮಾಜಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕೆಂಬ ಸಮುದಾಯದ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ನಗರದ ಹೆಗ್ಗರೆಯ ಶ್ರೀಸಿದ್ದಾರ್ಥ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯ[more...]
1 min read

ಅಲ್ಪಸಂಖ್ಯಾತರನ್ನು ಎಲ್ಲಾ ವಲಯಗಳಲ್ಲಿ‌ ಕಾಂಗ್ರೆಸ್ ರಕ್ಷಣೆ ಮಾಡಲಿದೆ; ಡಿಕೆಶಿ ಭರವಸೆ

Tumkurnews ತುಮಕೂರು; ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇರುಸು, ಮುರುಸು ಉಂಟಾಗುತ್ತಿದೆ. ಆದರೆ ಯಾರೂ ಹೆದರುವ ಅಗತ್ಯವಿಲ್ಲ, ಕಾಂಗ್ರೆಸ್ ಅಲ್ಪಸಂಖ್ಯಾತರ ಪರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ನಗರದ ಗಾಜಿನಮನೆಯಲ್ಲಿ ಭಾನುವಾರ[more...]
1 min read

RSS, ಬಜರಂಗದಳ, VHP ಬಗ್ಗೆ ಅಲ್ಪಸಂಖ್ಯಾತರು ಎಚ್ಚರಿಕೆಯಿಂದ ಇರಬೇಕು; ಸಿದ್ದರಾಮಯ್ಯ

Tumkurnews ತುಮಕೂರು; ದೇವರು, ಧರ್ಮ, ಆಹಾರದ ವಿಚಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಆರ್.ಎಸ್.ಎಸ್, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಬಗ್ಗೆ ಅಲ್ಪಸಂಖ್ಯಾತ ಸಮುದಾಯ ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ[more...]
1 min read

ತುರುವೇಕೆರೆ; ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

Tumkurnews ತುರುವೇಕೆರೆ; ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿನ ಪ್ರಥಮ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಮೂಲ ದಾಖಲೆಗಳೊಂದಿಗೆ ಸಂಸ್ಥೆಗೆ ಖುದ್ದು ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ.[more...]