1 min read

ಪಿಯುಸಿ, ಪದವಿ ಓದಿದವರಿಗೆ ಉದ್ಯೋಗ; ನೇರ ಸಂದರ್ಶನ

Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಾದರಿ ವೃತ್ತಿ ಕೇಂದ್ರ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಆಸಕ್ತ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ ಮತ್ತು ಯಾವುದೇ ಪದವಿ ಪಾಸಾದ ಪುರುಷ[more...]
0 min read

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಗ್ಯಾಸ್ ಸಿಲಿಂಡರ್ ಗೆ ಸಹಾಯಧನ; ಕೇಂದ್ರದಿಂದ ಸಿಹಿ ಸುದ್ದಿ

ನವದೆಹಲಿ; ಬೆಲೆ ಏರಿಕೆಯಿಂದ ಬಸವಳಿದಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಕಂಗಲಾಗಿದ್ದ ಜನತೆಗೆ ತುಸು ನೆಮ್ಮದಿ ನೀಡುವ ವಿಚಾರ ಇದಾಗಿದ್ದು, ಪೆಟ್ರೋಲ್ ಬೆಲೆಯಲ್ಲಿ 9.5[more...]
1 min read

ಒಂದು ಪ್ರೇಮ ಕಥೆ; ಮೂರು ಆತ್ಮಹತ್ಯೆ! ಇಂಥ ಸ್ಥಿತಿ ಯಾರಿಗೂ ಬಾರದಿರಲಿ

Tumkurnews ತುಮಕೂರು; ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನನೊಂದ ಪ್ರೇಮಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, 6 ತಿಂಗಳ ಬಳಿಕ ಅಸ್ಥಿಪಂಜರ ಪತ್ತೆಯಾಗುವ ಮೂಲಕ ಪ್ರಕರಣ ಬೆಳಕಿಗೆ ಬಂದಿದೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮಾಗಡಿ[more...]
1 min read

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಬೆಂಗಳೂರು; ರಾಜ್ಯಾದ್ಯಂತ ಶಾಲಾಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ತರಗತಿಗೆ ತೆರಳುತ್ತಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಹಾಗೂ ಉಚಿತ ಬಸ್ ಪಾಸ್‌ ಸೌಲಭ್ಯವನ್ನು ನೀಡುತ್ತಿದೆ. ಈ[more...]
1 min read

ಮೂರು ಬೈಕ್ ಮುಖಾಮುಖಿ ಡಿಕ್ಕಿ; ನಾಲ್ವರ ಸಾವು

Tumkurnews ತುರುವೇಕೆರೆ; ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಯಡಿಯೂರು-ಕಲ್ಲೂರು ಮುಖ್ಯರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಜಲಧಿಗೆರೆ[more...]
1 min read

ತುಮಕೂರು ಪಾಲಿಕೆ ಬಜೆಟ್; ಸದಸ್ಯರ ಪ್ರವಾಸಕ್ಕೆ ಮೀಸಲಿಟ್ಟ ಹಣವೆಷ್ಟು ಗೊತ್ತೇ?

Tumkurnews ತುಮಕೂರು; ಮೇ 20ರಂದು ಮಂಡನೆಯಾದ ತುಮಕೂರು ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪಾಲಿಕೆ ಸದಸ್ಯರ ಪ್ರವಾಸಕ್ಕೆ ಭಾರೀ ಮೊತ್ತವನ್ನು ಮೀಸಲಿಡಲಾಗಿದೆ. ಮಹಾನಗರ ಪಾಲಿಕೆಯ ತೆರಿಗೆ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ[more...]
1 min read

ತುಮಕೂರು ಪಾಲಿಕೆಯ 2022-23ನೇ ಸಾಲಿನ ಬಜೆಟ್ ಮಂಡನೆ; ಇಲ್ಲಿದೆ ಸಂಪೂರ್ಣ ವಿವರ

Tumkurnews ತುಮಕೂರು; ನಗರದ ನಾಗರೀಕರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಉತ್ತಮ ಆರೋಗ್ಯ, ಬೀದಿ ದೀಪ ವ್ಯವಸ್ಥೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಮೂಲಕ ಸ್ವಚ್ಛ ಮತ್ತು ಹಸಿರು ತುಮಕೂರು ನಿರ್ಮಾಣಕ್ಕೆ 2022-23ನೇ ಸಾಲಿನ ಆಯವ್ಯಯದಲ್ಲಿ[more...]
1 min read

ಕೆನಡಾ ಸಂಸತ್ ನಲ್ಲಿ ಕನ್ನಡ ಭಾಷಣ ಮಾಡಿದ ತುಮಕೂರಿನ ಚಂದ್ರಕಾಂತ್!

Tumkurnews ತುಮಕೂರು; ಶಿರಾ ಮೂಲದ ಚಂದ್ರಕಾಂತ ಆರ್ಯ ಎಂಬುವವರು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ. ಸುಮಾರು ಒಂದು ನಿಮಿಷ ಕನ್ನಡದಲ್ಲಿ ಭಾಷಣ ಮಾಡಿ ಕೆನಡಾದಲ್ಲಿ ಕನ್ನಡದ ಕಂಪನ್ನು ಹರಡಿದ್ದಾರೆ. ಚಂದ್ರಕಾಂತ್[more...]
1 min read

ಸಿಲಿಂಡರ್ ಸ್ಪೋಟಿಸಿ ವ್ಯಕ್ತಿ ಆತ್ಮಹತ್ಯೆ; ರಕ್ಷಣೆಗೆ ಧಾವಿಸಿದ ಪೊಲೀಸರಿಗೂ ತಗುಲಿದ ಬೆಂಕಿ

Tumkurnews ತುಮಕೂರು; ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಸಿಲಿಂಡರ್ ಸ್ಪೋಟಿಸಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ರಕ್ಷಣೆಗೆ ಧಾವಿಸಿದ ಇಬ್ಬರು ಪೊಲೀಸರೂ ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗೋವಿಂದಪ್ಪ ಆತ್ಮಹತ್ಯೆ ಮಾಡಿಕೊಂಡ[more...]
1 min read

ಎಸ್ಸೆಸ್ಸೆಲ್ಸಿ; ಉತ್ತಮ ಸಾಧನೆ ಮಾಡಿದ ತುಮಕೂರು; ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಟಾಪರು

Tumkurnews ತುಮಕೂರು; ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ತುಮಕೂರು ಶೈಕ್ಷಣಿಕ ಜಿಲ್ಲೆ ಶೇ.91.65ರಷ್ಟು ಫಲಿತಾಂಶ ಪಡೆದಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ 11,610 ಬಾಲಕರು, 10,242 ಬಾಲಕಿಯರು ಸೇರಿ ಒಟ್ಟು 21,852 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು‌.[more...]