Month: May 2022
ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಹೆಬ್ಬಾಕ ರವಿ ನೇಮಕ
Tumkurnews ತುಮಕೂರು; ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಹೆಚ್. ಎಸ್. ರವಿಶಂಕರ್ (ಹೆಬ್ಬಾಕ ರವಿ) ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇಮಕ ಮಾಡಿ ಆದೇಶ ಮಾಡಿದ್ದು, ವಿವಿಧ ಜಿಲ್ಲಾಧ್ಯಕ್ಷರ ನೇಮಕದ ಜೊತೆ ತುಮಕೂರು[more...]
ಮುಂದುವರೆದ ಮಳೆ; ಶಿರಾದಲ್ಲಿ ಮನೆಯ ಮೇಲ್ಚಾವಣಿ ಕುಸಿತ
Tumkurnews ಶಿರಾ; ತಾಲ್ಲೂಕಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಹಿಳೆಯೋರ್ವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ತಾಲ್ಲೂಕಿನ ಹೊನ್ನಗೊಂಡನಹಳ್ಳಿಯ ಜಯಮ್ಮ ಎಂಬುವರಿಗೆ ಸೇರಿದ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಘಟನೆ[more...]
ತುಮಕೂರು ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ಜನಜೀವನ ಅಸ್ತವ್ಯಸ್ತ
Tumkurnews ತುಮಕೂರು; ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಕಡೆ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಕೆಲವು ಭಾಗಗಳಲ್ಲಿ ರಸ್ತೆಗಳು ಕೊಚ್ಚೆಗುಂಡಿಗಳಾಗಿದ್ದರೆ, ಅನೇಕ ಕಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಗುಬ್ಬಿಯಲ್ಲಿ ಜೋರು[more...]
ಶಾಲಾ ಪಠ್ಯದಿಂದ ಭಗತ್ ಸಿಂಗ್ ಗದ್ಯ ಕೈ ಬಿಡಲಾಗಿದೆಯೇ?; ಇಲ್ಲಿದೆ ಅಧಿಕೃತ ಮಾಹಿತಿ
ಬೆಂಗಳೂರು; ಶಾಲಾ ಪಠ್ಯದಿಂದ ಭಗತ್ ಸಿಂಗ್ ಗದ್ಯ ಕೈ ಬಿಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಠ್ಯ ಪುಸ್ತಕ ಸಂಘ ಸ್ಪಷ್ಟನೆ ನೀಡಿದೆ. ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳು ಏನೇನು ಪ್ರಶ್ನೆ ಕೇಳಿದ್ದಾರೆ[more...]
ವಿದ್ಯಾರ್ಥಿ ಬಸ್ ಪಾಸ್ ಗೆ ಏನು ಮಾಡುವುದು?; ಇಲ್ಲಿದೆ KSRTC ಮಾಹಿತಿ
ಬೆಂಗಳೂರು; ಮೇ 16ರಿಂದ ರಾಜ್ಯದಲ್ಲಿ 2022-23ನೇ ಸಾಲಿನ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸುಗಳನ್ನೇ ಬಳಸಿ ಪ್ರಯಾಣ ಮಾಡಲು ಕೆ.ಎಸ್.ಆರ್.ಟಿ.ಸಿ ಅವಕಾಶ ಮಾಡಿಕೊಟ್ಟಿದೆ. ಈ ಕುರಿತು ನಿಗಮದ ಮುಖ್ಯ ಸಂಚಾರ[more...]
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳು ಏನೇನು ಪ್ರಶ್ನೆ ಕೇಳಿದ್ದಾರೆ ನೋಡಿ
Tumkurnews ತುಮಕೂರು; 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಇಂದಿಲ್ಲಿ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅದರ ಸಾರಾಂಶ ಇಲ್ಲಿದೆ. ಎಂಪ್ರೆಸ್ ಶಾಲೆಯ ನಿಶ್ಮಿತಾ; ಕಳೆದ ಎರಡು ವರ್ಷಗಳಿಂದ ವಿದ್ಯಾಭ್ಯಾಸ[more...]
ರಾಜ್ಯದಲ್ಲಿ 2 ವರ್ಷದ ನಂತರ ಶಾಲೆಗಳು ಪ್ರಾರಂಭ; ತುಮಕೂರಿನಲ್ಲಿ ಸಂತಸ ಹಂಚಿಕೊಂಡ ಸಿಎಂ
Tumkurnews ತುಮಕೂರು; ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು, ಇದನ್ನು ಸರಿದೂಗಿಸಿ ಗುಣಮಟ್ಟದ ಶಿಕ್ಷಣವನ್ನು[more...]
ಉದ್ಯೋಗ; ಡಿಪ್ಲೋಮಾ, ಐಟಿಐ, ಜೆಓಸಿ, ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ
ಉದ್ಯೋಗಕ್ಕಾಗಿ ನೇರ ಸಂದರ್ಶನ Tumkurnews ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರದಿಂದ ಉದ್ಯೋಗ ಒದಗಿಸುವ ಸಂಬಂಧ ಆಸಕ್ತ ಅಭ್ಯರ್ಥಿಗಳಿಗೆ ಮೇ 17 ರಂದು ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ.[more...]
ವಿದ್ಯುತ್ ಖಾಸಗೀಕರಣ ವಿರೋಧಿಸಿ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
Tumkurnews ತುಮಕೂರು; ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಾಗೂ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕಚೇರಿ ಎದುರು[more...]