ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್, ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್, ಸೂಪರ್ ವೈಸರ್ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್.ಬಿ.ಐನ ನಿವೃತ್ತ ಅಧಿಕಾರಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ; ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಿತಿ; ಅಭ್ಯರ್ಥಿಗಳಿಗೆ ಕನಿಷ್ಠ 60 ಮತ್ತು ಗರಿಷ್ಠ 63 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 07-06-2022, ವೆಬ್ ಸೈಟ್ http/www.sbi.co.in ಮೂಲಕ ಅರ್ಜಿ ಸಲ್ಲಿಸಬಹುದು.

ತುಮಕೂರು ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ; ಇಂದೇ ಅರ್ಜಿ ಸಲ್ಲಿಸಿ

About The Author

You May Also Like

More From Author

+ There are no comments

Add yours