ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪ್ರವೇಶ

1 min read

 

Tumkur News

ತುಮಕೂರು: ಜಿಲ್ಲೆಯ ತುಮಕೂರು, ಕುಣಿಗಲ್, ತುರುವೇಕೆರೆ, ಗುಬ್ಬಿ ಹಾಗೂ ತಿಪಟೂರು ತಾಲ್ಲೂಕುಗಳಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ತುಮಕೂರಿನಲ್ಲಿ 120 ಮಹಿಳಾ ದೌರ್ಜನ್ಯ ಪ್ರಕರಣಗಳು!

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜೂನ್ 9ರ ಬೆಳಿಗ್ಗೆ 8.30ಕ್ಕೆ ನಗರದ ಕುಣಿಗಲ್ ರಸ್ತೆ ಸದಾಶಿವನಗರದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಮಾಲೋಚನೆಯನ್ನು ಏರ್ಪಡಿಸಲಾಗಿದೆ.

ಜಾತ್ರೆ, ಉತ್ಸವ, ಹಬ್ಬ, ಜಯಂತಿಗಳ ಮೇಲೆ ಜಿಲ್ಲಾಡಳಿತದ ಹದ್ದಿನ ಕಣ್ಣು!; ಏಕೆ, ಏನಾಯಿತು?
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಭಾವಚಿತ್ರ ಹಾಗೂ ಬೋಧನಾ ಶುಲ್ಕ 1200 ಮತ್ತು 2400 ರೂ.ಗಳೊಂದಿಗೆ ಸಮಾಲೋಚನೆಗೆ ಹಾಜರಾಗಬೇಕೆಂದು ಸಂಸ್ಥೆಯ ನೋಡಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours