ಮಿಲಿಟರಿಯಲ್ಲಿ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಗಳಿಗೆ ಅರ್ಜಿ‌ ಆಹ್ವಾನ

1 min read

 

Tumkur News
ಭಾರತೀಯ ಮಿಲಿಟರಿಯು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರ ಒಂದು ಪಕ್ಷಕ್ಕೆ ಸೀಮಿತವಾಗಬಾರದು: ಪರಮೇಶ್ವರ್ ಕಿಡಿ

20 ರಿಂದ 27ರವರೆಗಿನ ವಯೋಮಿತಿಯುಳ್ಳ ಹಾಗೂ ಎಂಜಿನೀಯರ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಅಧಿಕೃತ ವೆಬ್ಸೈಟ್ www.joinindianarmy.nic.in ನಲ್ಲಿ‌ ಜೂ.9ರೊಳಗೆ ಅರ್ಜಿ ಸಲ್ಲಿಸಬಹುದು.

You May Also Like

More From Author

+ There are no comments

Add yours