ಮೆಸ್ಕಾಂನಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

Tumkur News
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ‌ ನಿಯಮಿತ ಸಂಸ್ಥೆ (ಮೆಸ್ಕಾಂ) 2022ನೇ ಸಾಲಿನ‌ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ; ಅರ್ಜಿ‌‌ ಆಹ್ವಾನ

ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ವಿಷಯದಲ್ಲಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯದಿಂದ ಡಿಪ್ಲೋಮಾ ಅಥವಾ ಪದವಿ ಪಡೆದವರು ಅರ್ಜಿ‌ಸಲ್ಲಿಸಬಹುದು.

ಮಿಲಿಟರಿಯಲ್ಲಿ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ ಗಳಿಗೆ ಅರ್ಜಿ‌ ಆಹ್ವಾನ

ಸಾಮನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ‌ 35 ವರ್ಷ, ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 18 ರಿಂದ 38 ವರ್ಷ, ಹಾಗೂ ಎಸ್ಸಿ-ಎಸ್ಟಿ‌ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿ‌ ನಿಗದಿ ಪಡಿಸಲಾಗಿದೆ.

ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.mhrdnats.gov.in ನಲ್ಲಿ‌ ಜೂ.15ರೊಳಗೆ ಅರ್ಜಿ‌ಸಲ್ಲಿಸಬಹುದು.

About The Author

You May Also Like

More From Author

+ There are no comments

Add yours