ರವಿಚಂದ್ರನ್ ಮಗ ನಟನೆಯ ಚಿತ್ರದ ರಿಲೀಸ್ ಡೇಟ್ ಫಿಕ್ಸ್!

1 min read

Tumkur News
ಬೆಂಗಳೂರು: ರವಿಚಂದ್ರನ್ ಮಗನ ವಿಕ್ರಮ್ ರವಿಚಂದ್ರನ್ ನಟನೆಯ ತ್ರಿವಿಕ್ರಮ ಚಿತ್ರ ಬಿಡುಗಡೆ ದಿನಾಂಕ ನಿಗದಿಯಾಗಿದ್ದು, ಸಿನಿ ರಸಿಕರಲ್ಲಿ ಹೆಚ್ಚು ನಿರೀಕ್ಷೆ ಮೂಡಿಸಿದೆ.

ನನ್ನ ಅವಶ್ಯಕತೆ ಅವರಿಗಿಲ್ಲ ಎಂದುಕೊಂಡಿದ್ದೇನೆ; ಎಸ್.ಆರ್. ಶ್ರೀನಿವಾಸ್ ಹೇಳಿಕೆ

ಬಿಡುಗಡೆ ದಿನಾಂಕವನ್ನು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಅವರು ಅಧಿಕೃತವಾಗಿ ಘೋಷಿಸಿದ್ದು, ಇದೇ ತಿಂಗಳ 24ರಂದು ಬಿಡುಗಡೆಯಾಗಲಿದೆ. ನಟ ಶರಣ್ ತ್ರಿವಿಕ್ರಮ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇದಲ್ಲದೇ ಮಮ್ಮಿ ಪ್ಲೀಸ್ ಮಮ್ಮಿ ವಿಡಿಯೋ ಸಾಂಗ್ ಕೂಡ ಲಾಂಚ್ ಆಗಿದೆ.

ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

ತ್ರಿವಿಕ್ರಮ ಚಿತ್ರ ರಾಜ್ಯಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದು, ಸಂತೋಷ್ ರೈ ಛಾಯಾಗ್ರಹಣ ಮಾಡಿದ್ದಾರೆ. ಈಗಾಗಲೇ ಚಿತ್ರದ ಆಡಿಯೋ ಹಕ್ಕುಗಳು ದೊಡ್ಡ ಮೊತ್ತಕ್ಕೆ ಸೇಲ್ ಆಗಿ, ‘ತ್ರಿವಿಕ್ರಮ’ನ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

About The Author

You May Also Like

More From Author

+ There are no comments

Add yours