Tumkur News
ತುಮಕೂರು: 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಈಗಾಗಲೇ ರಾಗಿಯನ್ನು ಮಾರಾಟ ಮಾಡಿರುವ ರೈತರನ್ನು ಹೊರತುಪಡಿಸಿ, ಇನ್ನುಳಿದ ರಾಜ್ಯದ ರೈತರಿಂದ ಹೆಚ್ಚುವರಿಯಾಗಿ 3.14 ಲಕ್ಷ ಮೆ.ಟನ್ ರಾಗಿಯನ್ನು ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ರಾಗಿ ಮಾರಾಟಕ್ಕೆ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಸಂಗ್ರಹಣೆಯ ಅವಧಿಯನ್ನು ಸರ್ಕಾರವು ಜೂ. 30ರವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours