ಕಡಿಮೆ‌ ಅಂಕ ಪಡೆದಿದ್ದ ಯುವಕ ಮನನೊಂದು ಆತ್ಮಹತ್ಯೆ!

1 min read

 

Tumkur News
ತುಮಕೂರು: ದ್ವಿತೀಯ ಪಿಯುಸಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬಟವಾಡಿ ಬಳಿಯ ಹಾಸ್ಟೆಲ್ ನಲ್ಲಿ ನಡೆದಿದೆ.

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ಭುವನ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪಿಯುಸಿ ಆಂತರಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಹಿಂಸಾಚಾರ ಚಟುವಟಿಕೆಗೆ ತಿರುಗಿದ ಪ್ರವಾದಿ ಮೊಹಮ್ಮದ್ ವಿವಾದ; ಇಬ್ಬರು ಬಲಿ

ಘಟನೆ ತಿಳಿದು ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿಗಳು ಭುವನ್ ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಭುವನ್ ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

You May Also Like

More From Author

+ There are no comments

Add yours