ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

1 min read

Tumkur News
ತುಮಕೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ವ್ಯಕ್ತಿಯನ್ನು ರಕ್ಷಿಸಿ ಮಾನವೀಯತೆ ಮೆರೆದ‌ ಡಾ. ಜಿ. ಪರಮೇಶ್ವರ್

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಕವಿತ (21) ಎಂದು ಗುರುತಿಸಲಾಗಿದ್ದು, ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್‌ನ ಸಂಗಮಿತ್ರ ಬ್ಲಾಕ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌.

ಜಾಮಾ ಮಸೀದಿ ಮುಂದೆ ಏಕಾಏಕಿ ಬೃಹತ್ ಪ್ರತಿಭಟನೆ

ಮೈಸೂರು ಮೂಲದ ಕವಿತ, ರಾತ್ರಿ 12.30ರ ಸುಮಾರಿನಲ್ಲಿ ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

About The Author

You May Also Like

More From Author

+ There are no comments

Add yours