ಮನೆಮುಂದೆ ನಿಲ್ಲಿಸಿದ್ದ ಬೈಕ್ ಕದ್ದ ಖತರ್ನಾಕ್ ಕಳ್ಳರು!

1 min read

 

Tumkur News
ತುಮಕೂರು: ಮನೆ ಮುಂದಿದ್ದ ಯಮಹಾ RX 135 ಅನ್ನು ಕದ್ದೊರುವ ಘಟನೆ ನಗರದ ಹನುಂಮತಪುರ ರಸ್ತೆಯ ಕೋತಿತೋಪು ಸರ್ಕಲ್ ನಲ್ಲಿ ನಡೆದಿದೆ.

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಶುಕ್ರವಾರ ರಾತ್ರಿ 1.45ರ ಸುಮಾರಿಗೆ ಮಾಜಿ ನಗರಸಭೆ ಉಪಾಧ್ಯಕ್ಷ ವಾಲೆ ಚಂದ್ರಯ್ಯನವರ ಮಗ ವಾಸು ರವರಿಗೆ ಸೇರಿದ ಬೈಕ್ ಅನ್ನು ಕಳ್ಳರು ಅಪಹರಿಸಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

You May Also Like

More From Author

+ There are no comments

Add yours