ಆದಾಯ ತೆರಿಗೆ ಇಲಾಖೆಯಲ್ಲಿ ರೂ. 39,100ವರೆಗೆ ವೇತನ ಪಡೆಯುವ ಅವಕಾಶ!

1 min read

 

Tumkur News
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಮುಂದೂಡಿಕೆ

ಆದಾಯ ತೆರಿಗೆ ಇಲಾಖೆಯಲ್ಲಿ 20 ಸಹಾಯಕ ನಿರ್ದೇಶಕರ ಹುದ್ದೆಗಳು ಖಾಲಿ ಇವೆ. 56 ವಯೋಮಿತಿ‌ ಒಳಗೆ ಇದ್ದು, ಲಿಖಿತ  ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ಹುದ್ದೆಗನುಗುಣವಾಗಿ 15,600 ರಿಂದ 39,100 ರೂಗಳ ವೇತನ ನಿಗದಿಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://incometaxindia.gov.inಗೆ ಭೇಟಿ ನೀಟಿ.

You May Also Like

More From Author