3 ವರ್ಷಗಳ ಹಿಂದೆ ಮಹಿಳೆಯನ್ನು ಸುಟ್ಟು ಕೊಲೆ ಮಾಡಿದ್ದ ಆರೋಪಿಗಳ ಬಂಧನ!

1 min read

 

Tumkur News
ಕೊರಟಗೆರೆ: ಗೊರವನಹಳ್ಳಿ ಲಕ್ಷ್ಮಿ ಸನ್ನಿಧಿ ಆಸುಪಾಸಿನಲ್ಲಿ ಕಳೆದ 3 ವರ್ಷಗಳ ಹಿಂದೆ ಯುವತಿಯೊಬ್ಬಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ಬೆನ್ನತ್ತಿದ ಕೊರಟಗೆರೆ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿದೆ.

ಹಾಸಿಗೆ ಹಿಡಿದಿದ್ದ ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತ್ನಿ

2019 ರಲ್ಲಿ ತಾಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಸನ್ನಿಧಿ ಹತ್ತಿರದಲ್ಲಿ 17ವರ್ಷದ ಯುವತಿಯೋರ್ವಳ ಅರೆಬರೆ ಬೆಂದ ಸ್ಥಿತಿಯಲ್ಲಿ ಕಂಡಿಬಂದಿತ್ತು. ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಯಿಸಲಾದ ಪ್ರಕರಣ ಬೆನ್ನತ್ತಿದ್ದ ಕೊರಟಗೆರೆ ಪೊಲೀಸ್ ತಂಡ ಬೆಳಗಾಮ್ ನಲ್ಲಿ ಬಂಧಿಸಿದೆ.

ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಸಾವು

ಮಹಿಳೆಯೊಬ್ಬಳನ್ನ ಡ್ರಾಪ್ ನೀಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ಬಂದವನು ಒಡವೆ ಹಾಗೂ ಹಣಕ್ಕಾಗಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ.

You May Also Like

More From Author

+ There are no comments

Add yours