Tumkur News
ತುಮಕೂರು: ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ಬುಕ್ಕಾಪಟ್ಟಣ ಹೋಬಳಿಯ ದೊಡ್ಡ ಅಗ್ರಹಾರ ಗ್ರಾಮದ 79 ವರ್ಷದ ಮೂಡ್ಲಪ್ಪ ಎಂಬ ವಯೋವೃದ್ಧನು ಜೂ.7 ರಿಂದ ಕಾಣೆಯಾಗಿದ್ದಾನೆ ಎಂದು ಮಗ ಚಿನ್ನಗಿರಿಯಪ್ಪ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷಗಳ ಹಿಂದೆ ಮಹಿಳೆಯನ್ನು ಸುಟ್ಟು ಕೊಲೆ ಮಾಡಿದ್ದ ಆರೋಪಿಗಳ ಬಂಧನ!
ಕಾಣೆಯಾದ ವೃದ್ಧನು ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, 5.6 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾನೆ, ಮನೆಯಿಂದ ಹೋಗುವಾಗ ಕಂದು ಬಣ್ಣದ ಅಂಗಿ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿದ್ದನು.
ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಸಾವು
ವೃದ್ಧನ ಬಗ್ಗೆ ಸುಳಿವು ಸಿಕ್ಕವರು ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
+ There are no comments
Add yours