ಡ್ರಗ್ಸ್ ಪಾರ್ಟಿಗೆ ಪೊಲೀಸರ ದಾಳಿ; ಬಾಲಿವುಡ್ ನಟನ ಮಗ ಸೇರಿ 50 ಮಂದಿ ಬಂಧನ!

1 min read

 

Tumkur News
ಬೆಂಗಳೂರು: ತಡರಾತ್ರಿ ನಡೆಯುತ್ತಿದ್ದ ವೀಕೆಂಡ್ ಡ್ರಗ್ಸ್ ಪಾರ್ಟಿ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಬಾಲಿವುಡ್ ನಟನ ಮಗ ಸೇರಿದಂತೆ 50ಕ್ಕೂ ಹೆಚ್ಚು ಮಂದಿಯನ್ನು ಅಡೆಸ್ಟ್ ಮಾಡಲಾಗಿದೆ.

ಗಂಡ್ಸಾದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ; ಎಚ್ಡಿಕೆಗೆ ಸವಾಲೆಸೆದ ಎಸ್.ಆರ್. ಶ್ರೀನಿವಾಸ್

ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿ ಅರೆಸ್ಟ್ ಮಾಡಿದರು.

ಯುಟರ್ನ್ ಕುಮಾರ ಕಾಣೆಯಾಗಿದ್ದಾರೆ!

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟನ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದರು. ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿದ್ದಾರೆ. ಅವರಲ್ಲಿ ಐವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.

ಕುಮಾರಸ್ವಾಮಿಗೆ‌ ಪಕ್ಷ ನಡೆಸುವ ಯೊಗ್ಯತೆ ಇಲ್ಲ: ಎಸ್.ಆರ್. ಶ್ರೀನಿವಾಸ್

ಮುಂಬೈನ ಡಿಜೆಯಿಂದ ಡ್ರಗ್ಸ್ ಸಪ್ಲೈ ಶಂಕೆ ವ್ಯಕ್ತವಾಗಿದೆ. ಈ ಡ್ರಗ್ಸ್ ಪಾರ್ಟಿಯಲ್ಲಿ ರಾಜ್ಯದ ಪ್ರಭಾವಿಗಳ ಮಕ್ಕಳು ಭಾಗಿಯಾಗಿದ್ದರು. ಪೊಲೀಸ್ ರೈಡ್‍ ತಿಳಿದು, ಅವರು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

About The Author

You May Also Like

More From Author

+ There are no comments

Add yours