ಪೂರ್ವ ಸಿದ್ದತೆಗೊಂಡ ಸಾರ್ವಜನಿಕ ಕುಂದುಕೊರತೆ ಸಭೆ

1 min read

 

Tumkur News
ತುಮಕೂರು : ಸಾರ್ವಜನಿಕ ಕುಂದುಕೊರತೆ ಸಭೆಯು ತಿಪಟೂರು ತಾಲ್ಲೂಕು ಪಂಚಾಯತಿ ಭವನದಲ್ಲಿ ಜೂನ್ 28 ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ನಡೆಯಲಿದ್ದು, ಸಭೆಯನ್ನು ಪೊಲೀಸ್ ನಿರೀಕ್ಷಕರಾದ ಶ್ರೀ ರಾಮರೆಡ್ಡಿ ನಡೆಸಿಕೊಡುವರು.

ಸಾರ್ವಜನಿಕ ಕುಂದು ಕೊರತೆ ಸಭೆ ಮುಂದೂಡಿಕೆ

ಸಾರ್ವಜನಿಕರು ಈಗಾಗಲೇ ಸರ್ಕಾರಿ ಕಚೇರಿಗಳಿಗೆ ಅರ್ಜಿಯನ್ನು ಸಲ್ಲಿಸಿದ್ದು, ಅರ್ಜಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಬಗ್ಗೆ ಹಾಗೂ ಆಗಬೇಕಾಗಿರುವ ಕೆಲಸಗಳ ಬಗ್ಗೆ ಅರ್ಜಿಯನ್ನು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲಿಯೇ ಚರ್ಚಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

You May Also Like

More From Author

+ There are no comments

Add yours