ಶ್ರೀನಿವಾಸರ‌ ಆಪ್ತ ಗುರುರೇಣುಕಾರಧ್ಯ ಪಕ್ಷದಿಂದ ಉಚ್ಚಾಟನೆ!

1 min read

 

Tumkur News
ತುಮಕೂರು: ಗುಬ್ಬಿ ಶಾಸಕ ಎಸ್.ಆರ್‌‌. ಶ್ರೀನಿವಾಸರ‌ ಆಪ್ತ ಗುಬ್ಬಿ‌ ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನದಿಂದ ಗುರುರೇಣುಕಾರಧ್ಯ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಗಂಡ್ಸಾದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ; ಎಚ್ಡಿಕೆಗೆ ಸವಾಲೆಸೆದ ಎಸ್.ಆರ್. ಶ್ರೀನಿವಾಸ್

ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ‌, ಘೋಷಣೆ ಮತ್ತು ಪಕ್ಷದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾರಣ ಗುರುರೇಣುಕಾರಧ್ಯ ಜೆಡಿಎಸ್ ನಿಂದ‌ ಉಚ್ಚಾಟನೆ ಮಾಡಿ ಎಂದು ಜಿಲ್ಲಾಧ್ಯಕ್ಷ ಆರ್.ಸಿ ಆಂಜಿನಪ್ಪ ಆದೇಶ ನೀಡಿದರು.

ಶಾಸಕರ ತಿಥಿ ಕಾರ್ಡ್ ಗೆ ಪ್ರತಿಯಾಗಿ ಎಚ್ಡಿಕೆ ಕೈಲಾಸ ಸಮಾರಾಧನೆ ಕಾರ್ಡ್!

ಸಧ್ಯ ಎಸ್.ಆರ್. ಶ್ರೀನಿವಾಸ್ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿ ಪಂತಾಹ್ವಾನ ನೀಡಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ ಗುರುರೇಣುಕಾರಧ್ಯ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

You May Also Like

More From Author

+ There are no comments

Add yours