15 ಸಾವಿರ ಶಿಕ್ಷಕರ ನೇಮಕಾತಿ ತೀರ್ಮಾನ

1 min read

 

Tumkur News
ಬೆಂಗಳೂರು: 15 ಸಾವಿರ ಶಾಲಾ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ!

ದಾವಣಗೆರೆ ತಾಲೂಕಿನ ಬಿಸಿಲೇರಿ ಗ್ರಾಮದಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿರುವ ನೂತನ ಶಾಲಾ ಕೊಠಡಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯದಲ್ಲಿ 276 ಪಬ್ಲಿಕ್ ಶಾಲೆಗಳಿದ್ದು, 1 ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗಿದೆ. ಈ ಎಲ್ಲಾ‌ ಶಾಲೆಗಳಲ್ಲಿ ಶಿಕ್ಷರ ಕೊರತೆ ಇರುವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು‌ ಎಂದರು.

You May Also Like

More From Author

+ There are no comments

Add yours