Tumkur News
ತುಮಕೂರು: ಅನೇಕ ನಾಯಕರು ಬಿಜೆಪಿ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಾಯಕರನ್ನು ತೆಗೆದುಕೊಂಡು, ಪಕ್ಷವನ್ನ ಬಲಪಡಿಸುವಂತ ಪ್ರಾಮಾಣಿಕ ಕೆಲಸ ಮಾಡ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಹೊಸ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿ ಕಾಣೆ
ತುಮಕೂರು ನಗರದಲ್ಲಿ ಕರ್ನಾಟಕ ಕಾರ್ಯನಿರತ ಪ್ರಕರ್ತರ ಸಂಘದಿಂದ ಏರ್ಪಡಿಸಿದ್ದ ಅಧಿಕಾರ ಸ್ವೀಕಾರ ಸಮಾರಂಭ ಹಾಗೂ ಅಭಿನಂದನಾ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಲವು ನಾಯಕರು ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ; ಬಿ.ಎಸ್.ವೈ.
ಅನೇಕ ನಾಯಕರು ಬಿಜೆಪಿಗೆ ಬರುತ್ತಿದ್ದಾರೆ. ಪಕ್ಷಕ್ಕೆ ಬರುವವರನ್ನು ಯಾರು ಬೇಡ ಎಂದು ಹೇಳಲ್ಲ. ಬರುವವರಿಗೆ ಯಾರಿಗೆ ಯಾವ ಜವಾಬ್ದಾರಿ ಕೊಡಬೇಕು ಎಂದು ಪಕ್ಷದ ತಿರ್ಮಾನ ಮಾಡುತ್ತದೆ ಎಂದು ಹೇಳಿದರು.
+ There are no comments
Add yours