ಐಡಿಬಿಐ ಬ್ಯಾಂಕ್ ನಲ್ಲಿ 1044 ಹುದ್ದೆಗಳು ಖಾಲಿ

1 min read

 

Tumkur News
ಬ್ಯಾಂಕ್ ನಲ್ಲಿ ಗುತ್ತಿಗೆ ಆಧಾರದ ಮೇಲೆ 1044 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಕನಿಷ್ಠ 20 ವರ್ಷಗಳ ಮೇಲಿನ ಅಭ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

KEA ಹುದ್ದೆಗಳಿಗೆ ಅರ್ಜಿ ಆಹ್ವಾನ; 1 ಲಕ್ಷ ವರೆಗೆ ವೇತನ!

ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 200ರೂ. ಹಾಗೂ ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ. ನಿಗದಿ ಪಡಿಸಲಾಗಿದೆ.

ಆದಾಯ ತೆರಿಗೆ ಇಲಾಖೆಯಲ್ಲಿ ರೂ. 39,100ವರೆಗೆ ವೇತನ ಪಡೆಯುವ ಅವಕಾಶ!

ಬ್ಯಾಂಕ್ ನ ಅಧಿಕೃತ ವೆಬ್ಸೈಟ್: idbibank.in ಮೂಲಕ ಜೂ.17ರ ಒಳಗೆ ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದು.

You May Also Like

More From Author

+ There are no comments

Add yours