Tumkurnews
ತುಮಕೂರು; ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ತುಮಕೂರಿನ ವಿದ್ಯಾವಾಹಿನಿ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಸಹನ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 600ಕ್ಕೆ 595 ಅಂಕಗಳನ್ನು ಪಡೆದಿರುವ ಸಹನ, ರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿದ್ದಾರೆ. ಈಕೆ ತುಮಕೂರಿನ ಕುವೆಂಪು ನಗರದ ರಮೇಶ್ ಮತ್ತು ಶಶಿಕಲಾ ದಂಪತಿಗಳ ಪುತ್ರಿ.
+ There are no comments
Add yours