ಯಾವುದೇ ಪದವಿಧರರು 50000 ಮಾಸಿಕ ವೇತನ ಪಡೆಯುವ ಅವಕಾಶ!

1 min read

 

Tumkur News
ಮಿನಿಷ್ಟ್ರೀ ಆಫ್ ಲೇಬರ್ ಅಂಡ್ ಎಂಪ್ಲಾಯ್ ಮೆಂಟ್( ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ) ವತಿಯಿಂದ ಯಂಗ್ ಪ್ರೊಫೇಷನಲ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ 130 ಯಂಗ್ ಪ್ರೊಫೇಷನಲ್ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು24 ರಿಂದ 40 ವರ್ಷದೊಳಗಿರಬೇಕು.
ಒಬಿಸಿ ಅಭ್ಯರ್ಥಿಗಳಿಗೆ ೩ ವರ್ಷ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಪಿಡ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ‌ ಸಡಿಲಿಕೆ ಇರುತ್ತದೆ

ಕಾರು ಬಸ್ ಡಿಕ್ಕಿ; ಇಬ್ಬರು ಶಾಲಾ ವಿದ್ಯಾರ್ಥಿಗಳ ಸಾವು

ಆಯ್ಕೆಯಾದವರಿಗೆ ಮಾಸಿಕ 50000 ವೇತನವನ್ನು ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಜೂ. 22 ರೋಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.

You May Also Like

More From Author

+ There are no comments

Add yours