ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ!

1 min read

 

Tumkur News
ತುಮಕೂರು: ಉಚ್ಛಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಈ ಬೆಳವಣಿಗೆ ಮುಜುಗರ, ಅವಮಾನ ಎಂದು ನನಗೆ ಅನಿಸೋದಿಲ್ಲ ಡಿಸೆಂಬರ್ ನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.

ಹಿಂದೂಸ್ತಾನ್‌ ಕಾಪರ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಗರದಲ್ಲಿ ಉಚ್ಛಾಟಿತ ಜೆ.ಡಿ.ಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿಕೆ ನೀಡಿ, ಜೆ.ಡಿ.ಎಸ್ ಪಕ್ಷ ಉಚ್ಛಾಟನೆ ಮಾಡಿದರಲ್ಲಿ ಹೊಸದೇನಿಲ್ಲ. ಅವರು ನನ್ನ ವಿರುದ್ದ ಅಭ್ಯರ್ಥಿಯನ್ನು ತಯಾರು ಮಾಡಿದಗಲೇ ನಾನು ಉಚ್ಛಾಟಿತನಾಗಿದ್ದೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

You May Also Like

More From Author

+ There are no comments

Add yours