ಏಕಾಏಕಿ ಹಂಪ್ ಹಾರಿಸಿದ ಡ್ರೈವರ್; ಕಂಡಕ್ಟರ್ ಕಾಲು ಮುರಿತ

1 min read

 

Tumkur News
ಕುಣಿಗಲ್: ಡ್ರೈವರ್ ಹಂಪ್ ಹಾರಿಸಿದ ಪರಿಣಾಮ ಕಂಡಕ್ಟರ್ ಕಾಲು ಮುರಿದ ಘಟನೆ ತಾಲೂಕಿನ ಗೊಟ್ಟಿಕೆರೆ ಬಳಿ ನಡೆದಿದೆ.

ಚಿಕಿತ್ಸೆ ಫಲಕಾರಿಯಾದೆ ವೃದ್ದೆ ಸಾವು

ಧರ್ಮಸ್ಥಳ ದಿಂದ ಕೋಲಾರಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್, ಗೊಟ್ಟಿಕೆರೆ ಬಳಿ ಕಂಡಕ್ಟರ್ ಸಂಗಪ್ಪ ಅಕ್ಕಿ ಪ್ರಯಾಣಿಕರಿಗೆ ಟಿಕೆಟ್ ವಿತರಿಸುತ್ತಿದ್ದ. ಚಾಲಕ ಮಹತೇಶ್ ಏಕಾಏಕಿ ಹಂಪ್ ಹಾರಿಸಿದ ಹಿನ್ನೆಲೆ ಬಸ್ ನಲ್ಲಿದ್ದ ಕಂಡಕ್ಟರ್ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಕಾರಣ ಕಾಲು ಮುರಿದಿದೆ.

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಕುಣಿಗಲ್ ಸಾರ್ವಜನಿಕ ಆಸ್ಪತ್ರೆ ಯಲ್ಲಿ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಈ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

You May Also Like

More From Author

+ There are no comments

Add yours