ಮಾಜಿ ಶಾಸಕ ಬಿ.ಸುರೇಶ್ ಗೌಡ ಕಾರು ಅಪಘಾತ

1 min read

 

Tumkur News
ತುಮಕೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ.ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಟಯೋಟಾ ಫಾರ್ಚುನರ್ ಕಾರು ಪಾದಚಾರಿಗೆ ಡಿಕ್ಕಿ ಹೊಡೆದಿದೆ.

ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವು

ಪಾದಚಾರಿಗೆ ಡಿಕ್ಕಿ ಹೊಡೆದಾಗ ಸ್ಥಳೀಯ ಜನರು ಕೋಪಗೊಂಡಿದ್ದಾರೆ. ನಂತರ ಆಸ್ಪತ್ರೆಗೆ ಸೇರಿಸಲು ಮಾಜಿ ಶಾಸಕ ಬಿ.ಸುರೇಶ್ ಗೌಡ ತಿರ್ಮಾನ ಮಾಡಿದರು.

ಚಿಕಿತ್ಸೆ ಫಲಕಾರಿಯಾದೆ ವೃದ್ದೆ ಸಾವು

ಗಂಭೀರವಾಗಿ ಗಾಯವಾಗಿದ್ದ ಪಾದಚಾರಿಯನ್ನು ಮಾಜಿ ಶಾಸಕ ಸುರೇಶ್ ಗೌಡ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

You May Also Like

More From Author

+ There are no comments

Add yours