ಆಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ

1 min read

 

Tumkur News
ತುಮಕೂರು: ಕೇಂದ್ರದ ಆಗ್ನಿಪಥ್ ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ಬಿ.ಸುರೇಶ್ ಗೌಡ ಕಾರು ಅಪಘಾತ

ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಅಗ್ನಿಪಥ್ ಯೋಜನೆ ಕೈ ಬಿಡುವಂತೆ ಕಾಂಗ್ರೆಸ್ ಕಾರ್ಯಕರ್ತ ಆಗ್ರಹಿಸಿದರು.

ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವು

ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ, ವಕ್ತಾರ ಮುರುಳಿಧರ ಹಾಲಪ್ಪ, ಮುಖಂಡರಾದ ಇಕ್ಬಾಲ್ ಅಹಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

You May Also Like

More From Author

+ There are no comments

Add yours