ದನ ಮೇಯಿಸುತ್ತಿದ್ದ ಯುವತಿ ಮೇಲೆ‌ ಅತ್ಯಾಚಾರ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

Tumkur News
ಕುಣಿಗಲ್: ದನ ಮೇಯಿಸುತ್ತಿದ್ದ ಯುವತಿಯ ಮೇಲೆ‌ ಅತ್ಯಾಚಾರ ಎಸಗಿರುವ ಘಟನೆ  ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಬ್ರಿಡ್ಜ್ ನಿಂದ ಕೆಳಗೆ ಬಿದ್ದು ಬೈಕ್ ರೈಡರ್ ಸಾವು

ದೊಡ್ಡಕಲ್ಲಹಳ್ಳಿ ಗ್ರಾಮದ ರಾಮಕೃಷ್ಣಯ್ಯ (63 ವ) ಬಂಧಿತ ಆರೋಪಿಯಾಗಿದ್ದಾರೆ. ಸಂತ್ರಸ್ತ ಮಹಿಳೆ ಎಂದಿನಂತೆ ತನ್ನ ಗ್ರಾಮದ ಹೊರ ವಲಯದ ಬಯಲಿನಲ್ಲಿ ದನ ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ರಾಮಕೃಷ್ಣಯ್ಯ ಸಂತ್ರಸ್ತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಹೆಗಲ ಮೇಲೆ ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಅನ್ವಯ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

About The Author

You May Also Like

More From Author

+ There are no comments

Add yours