ವಿದ್ಯಾರ್ಥಿಗಳಿಗೆ ಶುಭ ಸುದ್ದಿ; ಬಸ್ ಪಾಸ್ ಅವಧಿ ವಿಸ್ತರಣೆ

1 min read

 

Tumkur News
ತುಮಕೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಕಾನೂನು ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತರಗತಿಗಳು, ಪರೀಕ್ಷೆಗಳು ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿಯನ್ನು ವಿಸ್ತರಿಸುವಂತೆ ಪ್ರಕಟಣೆ ಹೊರಡಿಸಿದೆ.

ದನ ಮೇಯಿಸುತ್ತಿದ್ದ ಯುವತಿ ಮೇಲೆ‌ ಅತ್ಯಾಚಾರ

ಪದವಿ, ವೃತ್ತಿಪರ ಕೋರ್ಸ್, ಹಾಗೂ ಸ್ನಾತಕೋತ್ತರ, ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನವೆಂಬರ್ ವರೆಗು ತರಗತಿಗಳು ನಡೆಯುವುದನ್ನು ಖಾತರಿ ಪಡಿಸಿಕೊಂಡು ಒಂದು ಅಥವಾ ಎರಡು ತಿಂಗಳ ಅವಧಿಗೆ ನಿಗಧಿತ ಮೊತ್ತವನ್ನು ಪಾವತಿಸಿ ಕೊಂಡು ರಸೀತಿ ನೀಡುವುದು. ವಿದ್ಯಾರ್ಥಿಗಳು ಕಡ್ಡಾಯವಾಗಿ ರಸೀತಿ ಮತ್ತು ಹಳೆಯ ಪಾಸ್ ತೋರಿಸಿ ಪ್ರಯಾಣಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

You May Also Like

More From Author

+ There are no comments

Add yours