ಮಧುಗಿರಿ ಶಾಸಕರ ನೇತೃತ್ವದಲ್ಲಿ ಪ್ರತಿಭಾ ಪುರಸ್ಕಾರ

1 min read

 

Tumkur News
ಮಧುಗಿರಿ: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ಹಾಗೂ ಶೇ. 100ರಷ್ಟು ಫಲಿತಾಂಶ ಪಡೆದ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳಿಗೆ ಶುಭ ಸುದ್ದಿ; ಬಸ್ ಪಾಸ್ ಅವಧಿ ವಿಸ್ತರಣೆ

ಪಟ್ಟಣದ ಎಂಜಿಎಂ ಬಾಲಿಕಾ ಪ್ರೌಢಶಾಲೆಯಲ್ಲಿ ಜೂ. 29ರಂದು 2:30ಕ್ಕೆ ಮಧುಗಿರಿ ಶಾಸಕ ಎಂ.ವಿ. ವೀರಭದ್ರಯ್ಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮದ್ಯವ್ಯಸನಿ ತಂದೆಯನ್ನು ಕೊಂದ ಮಗ

ಎಲ್ಲಾ ವಿದ್ಯಾರ್ಥಿಗಳು ಮತ್ತು ಶಾಲೆಯ ಶಿಕ್ಷಕರು ಪಾಲ್ಗೊಳ್ಳುವಂತೆ ಶಾಸಕರ ಕಚೇರಿಯಿಂದ ಪ್ರಕಟಣೆಯಲ್ಲಿ‌ ಹೊರಡಿಸಲಾಗಿದೆ.

You May Also Like

More From Author

+ There are no comments

Add yours