ಅನುಮಾನಸ್ಪದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1 min read

Tumkur News
ಗುಬ್ಬಿ: ಸುಮಾರು 35 ವರ್ಷದ ಮಹಿಳೆಯ ಶವ ಅನುಮಾನದ ರೀತಿಯಲ್ಲಿ ತಾಲೂಕಿನ ಬೋಚಿಹಳ್ಳಿ ಗ್ರಾಮದಲ್ಲಿ ಪತ್ತೆಯಾಗಿದೆ.

ಈಜಲು ಹೋಗಿ ವ್ಯಕ್ತಿ ಸಾವು

ಕುತ್ತಿಗೆಗೆ ಹಾಗೂ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಮಹಿಳೆ ಯಾರಿಗಾದರೂ ತಿಳಿದು ಬಂದಿದ್ದಲ್ಲಿ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ವೃತ್ತ ನಿರೀಕ್ಷಕ ನದಾಫ್ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours