ರಸ್ತೆ ಅಪಘಾತ: ವ್ಯಕ್ತಿ ಸಾವು

1 min read

 

Tumkur News
ತುಮಕೂರು: ರಸ್ತೆ ಅಪಘಾತ ಸಂಬಂಧಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಊರುಕೆರೆ ಗ್ರಾಮದ ಜೈನ್ ಪಬ್ಲಿಕ್‌ ಶಾಲೆಯ ಬಳಿ ಬೆಳಗಿನ ಜಾವ ನಡೆದಿದೆ.

ಈಜಲು ಹೋಗಿ ವ್ಯಕ್ತಿ ಸಾವು

ರಸ್ತೆ ದಾಟುತ್ತಿದ್ದ ಸುಮಾರು 45 ವರ್ಷದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

You May Also Like

More From Author

+ There are no comments

Add yours