Tumkurnews
ತುಮಕೂರು; ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ಎಸ್ಸಿ., ಬಿ.ಸಿ.ಎ. ಮತ್ತು ಬಿ.ವೋಕ್ ಕೋರ್ಸ್‍ಗಳ ಪ್ರವೇಶಾತಿಗೆ ಜು.14ರಂದು ಪ್ರಥಮ ಸುತ್ತಿನ ಕೌನ್ಸಿಲಿಂಗ್ ಅನ್ನು ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನಡೆಸಲಾಗುವುದು.
ಉದ್ಯೋಗ ಮೇಳ; SSLC, PUC, ಯಾವುದೇ ಪದವಿ ಓದಿದವರಿಗೆ ನೇರ ಸಂದರ್ಶನ
ಜುಲೈ 10ರೊಳಗೆ ಅರ್ಜಿ ಸಲ್ಲಿಸಿ ದಾಖಲಾತಿಗಳ ಪರಿಶೀಲನೆ ಆಗಿರುವ ಮತ್ತು ದಾಖಲಾತಿಗಳ ಪರಿಶೀಲನೆ ಆಗದೆ ಇರುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ಜುಲೈ 14ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಆವರಣದಲ್ಲಿ ನಡೆಯುವ ಕೌನ್ಸಿಲಿಂಗ್‍ಗೆ ಹಾಜರಾಗಲು ಪ್ರಾಂಶುಪಾಲರು ತಿಳಿಸಿದ್ದಾರೆ.
ರಾಷ್ಟ್ರ ಲಾಂಛನ ವಿರೂಪ ಪ್ರಕರಣ; ವಿವಾದಕ್ಕೆ ತುಪ್ಪ ಸುರಿದ ಜಗ್ಗೇಶ್ ಹೇಳಿಕೆ
+ There are no comments
Add yours