ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ನ್ಯಾಯಾಧೀಶರ ಭೇಟಿ

1 min read

Tumkurnews
ತುಮಕೂರು; ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರಿನ್ನೀಸಾ ಅವರು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.

ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
ಅಡುಗೆ ಕೋಣೆ, ಹೂತೋಟ ಹಾಗೂ ಪ್ರತಿ ಬ್ಯಾರಿಕೇಡನ್ನು ಪರಿವೀಕ್ಷಣೆ ಮಾಡಿ ಜೈಲಿನ ವ್ಯವಸ್ಥೆಯ ಬಗ್ಗೆ ಖುದ್ದು ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನರಸಿಂಹಪ್ಪ, ಕಾರಾಗೃಹ ಅಧೀಕ್ಷಕಿ ಶಾಂತ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಭ್ಯ; ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

About The Author

You May Also Like

More From Author

+ There are no comments

Add yours