Tumkurnews
ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ತುಮಕೂರು; ಜಿಲ್ಲಾ ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ, ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸಮಾಜ ಸೇವೆ)ಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಿರಿಯ ನಾಗರೀಕರಿಗೆ 6 ವೈಯಕ್ತಿಕ ಹಾಗೂ ಹಿರಿಯನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 1 ಸಂಸ್ಥೆಗೆ ಒಟ್ಟು 7 ಪ್ರಶಸ್ತಿಗಳನ್ನು ನೀಡುವ ಸಲುವಾಗಿ ‘ರಾಜ್ಯ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ
ಆಸಕ್ತ ಹಿರಿಯ ನಾಗರೀಕರು, ಸಂಸ್ಥೆಯವರು ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಜಾಲತಾಣ http://www.dwdsc.kar.nic.in ಮೂಲಕ ಪಡೆದು ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಆಗಸ್ಟ್ 21ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲ ಭವನ, ಎಂ.ಜಿ ರಸ್ತೆ ತುಮಕೂರು ಇಲ್ಲಿಗೆ ಸಲ್ಲಿಸಬಹುದೆಂದು ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
+ There are no comments
Add yours