ರೈಲ್ವೆ ಇಲಾಖೆಯಲ್ಲಿ ಉದ್ಯೋಗ; 1659 ಹುದ್ದೆಗಳಿಗೆ ಅರ್ಜಿ ಆಹ್ವಾನ

1 min read

 

ರೈಲ್ವೆ ಇಲಾಖೆ ಉದ್ಯೋಗ; ರೈಲ್ವೆ ಇಲಾಖೆಯ ಉತ್ತರ ಕೇಂದ್ರ ರೈಲ್ವೆಯಲ್ಲಿ ಖಾಲಿ ಇರುವ 1659 ಅಪ್ರೆಂಟಿಸ್ ಹುದ್ದೆಗಲ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಉದ್ಯೋಗಿನಿ ಯೋಜನೆ; 3 ಲಕ್ಷ ರೂ. ಸಾಲ, 1.50 ಲಕ್ಷ ರೂ. ಸಬ್ಸಿಡಿ! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಆಸಕ್ತರು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ; ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್ಎಸ್ ಎಲ್ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತುಮಕೂರು; ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತ ಸಡಿಲಿಕೆ; ಕನಿಷ್ಠ 15, ಗರಿಷ್ಠ 24 ವರ್ಷದವರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ; ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 100. ಎಸ್ಸಿ,ಎಸ್ಟಿ,ಅಂಗವಿಕಲ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅಧಿಕೃತ ವೆಬ್‍ಸೈಟ್ www.rrcpryj.org
ಮೂಲಕ, ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01.08.2022.

ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ

You May Also Like

More From Author

+ There are no comments

Add yours