ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

1 min read

 

Tumkurnews
ತುಮಕೂರು; ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ತಾಲ್ಲೂಕಿನ ಊರುಕೆರೆ ಬಳಿ ಘಟನೆ ಸಂಭವಿಸಿದ್ದು, ನವೀನ್ ಕುಮಾರ್(34) ಮೃತ ದುರ್ದೈವಿ.

ಕೊನೆಗೂ ಮಾಲೀಕರ ಮನೆ ಸೇರಿದ ಆಫ್ರಿಕನ್ ಗಿಣಿ; ಸಿಕ್ಕ ಬಹುಮಾನವೆಷ್ಟು ಗೊತ್ತೇ?

ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಶುಕ್ರವಾರ ತಡ ರಾತ್ರಿ 12.30ರ ಸಮಯದಲ್ಲಿ ಯುನಿಕಾನ್ ಬೈಕ್ ಹಿಂಬದಿಯಿಂದ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತನಾಗಿದ್ದಾನೆ. ಮೃತನನ್ನು ತಾಲ್ಲೂಕಿನ ಕಸಬಾ ಹೋಬಳಿ ಬೊಮ್ಮನಹಳ್ಳಿ ಗ್ರಾಮದ ಸಿದ್ದಪ್ಪ ಎಂಬುವರ ಪುತ್ರ ಎಂದು ಗುರುತಿಸಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ; ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours