ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಇನ್ನಿಲ್ಲ

1 min read

Tumkurnews
ಕೊರಟಗೆರೆ; ತಾಲ್ಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಶನಿವಾರ ನಿಧನರಾಗಿದ್ದಾರೆ.

ಕೊನೆಗೂ ಮಾಲೀಕರ ಮನೆ ಸೇರಿದ ಆಫ್ರಿಕನ್ ಗಿಣಿ; ಸಿಕ್ಕ ಬಹುಮಾನವೆಷ್ಟು ಗೊತ್ತೇ?
ಪ್ರಸನ್ನಕುಮಾರ್ ಅವರು ಗೊರವರನಹಳ್ಳಿ ಶ್ರೀ ಲಕ್ಷ್ಮಿ ದೇವಸ್ಥಾನದ ನಿರ್ಮಾತೃರಾದ ದಿ.ಕಮಲಮ್ಮನವರ ಏಕೈಕ ಪುತ್ರರಾಗಿದ್ದರು. ತಾಯಿಯ ಮರಣಾನಂತರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಪ್ರಸನ್ನ ಕುಮಾರ್ ಸೇವೆ ಸಲ್ಲಿಸುತ್ತಿದ್ದರು.

ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
ಮೃತರು ಕಳೆದೊಂದು ವಾರದಿಂದ ಬೆಂಗಳೂರಿನ
ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಿಸದೆ ಶನಿವಾರ ಮೃತರಾಗಿದ್ದು, ಪತ್ನಿ, ಮಗಳು, ಮಗ ಹಾಗೂ ಅಪಾರ ಬಂದು, ಭಕ್ತರನ್ನು ಅಗಲಿದ್ದಾರೆ.

ಕೊರಟಗೆರೆ; ನಿರುದ್ಯೋಗಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours