Tumkurnews
ತುಮಕೂರು; ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು; ಜಿಲ್ಲೆಯ ಪುರಸಭೆಗಳಲ್ಲಿ ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
ತುಮಕೂರು ನಗರದ ಹನುಮಂತಪುರ ಬ್ರಿಡ್ಜ್ ನಲ್ಲಿ ಘಟನೆ ಸಂಭವಿಸಿದ್ದು, ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕು ಬೊಮ್ಮನಹಳ್ಳಿ ಹೋಬಳಿಯ ಸಚಿನ್(21) ಮೃತ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಮಲ್ಲಿಕಾರ್ಜುನ(24) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವೀಣ್ ಹತ್ಯೆ; ಮತ್ತಿಬ್ಬರು ಬಿಜೆಪಿ ಮುಖಂಡರ ರಾಜೀನಾಮೆ
ಈ ಇಬ್ಬರು ಬೆಂಗಳೂರಿನಿಂದ ಶಿರಾ ಕಡೆಗೆ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ತಡ ರಾತ್ರಿ 1.45ರ ಸಮಯದಲ್ಲಿ ಅಪಘಾತ ಸಂಭವಿಸಿದೆ. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರೈತರು ವಿದ್ಯುತ್ ಉತ್ಪಾದನೆ ಮಾಡಿದರೆ ಸರ್ಕಾರದಿಂದ ಸಹಾಯಧನ; ಜಿಲ್ಲಾಧಿಕಾರಿ
+ There are no comments
Add yours